Subscribe
URL of the page has been copied to clipboard.
Meaning : ಯಾವುದೇ ತೀರ್ಥ ಕ್ಷೇತ್ರ ಅಥವಾ ದೇವಾಲಯದಲ್ಲಿ ಜನರಿಗೆ ದೇವರ ದರ್ಶನ ಅಥವಾ ಪೂಜೆ-ಪ್ರವಚನ ಮಾಡಿಸುವ ಪೂಜಾರಿ
Example : ಬನಾರಸ್ಸಿನಲ್ಲಿ ನದಿಯ ತಟದಲ್ಲಿ ಪೂಜಾರಿಗಳು ನಡೆಯುತ್ತಿರುವುದು ಅಥವಾ ಕುಳಿತುಕೊಂಡಿರುವುದನ್ನು ನೋಡಬಹುದು.
Synonyms : ಅರ್ಚಕ, ಉಪಾಸಕ, ಪೂಕಲ, ಪೂಜಾರಿ, ಪೂಜೆ ಮಾಡುವವನು, ಯಾಜಕ
Translation in other languages :हिन्दी
किसी तीर्थ या मंदिर में लोगों को देवदर्शन या पूजा-पाठ करानेवाला पंडित।
Install App