Copy page URL Share on Twitter Share on WhatsApp Share on Facebook
Get it on Google Play
Meaning of word ಪರ್ಣ from ಕನ್ನಡ dictionary with examples, synonyms and antonyms.

ಪರ್ಣ   ನಾಮಪದ

Meaning : ಮರ-ಗಿಡಗಳಲ್ಲಿ ಬೆಳೆಯುವ ವಿಶೇಷವಾಗಿ ಹಸಿರು ಬಣ್ಣದ ಅವಯವವು ತೆಳ್ಳಗಿದ್ದು, ಸಣ್ಣಗಿದ್ದು ಮತ್ತು ಅದರ ಟೊಗಟೆಯಿಂದ ಹೊರ ಬರುವುದು

Example : ಆ ತೋಟದಲ್ಲಿ ಬಿದ್ದ ಒಣ ಎಲೆಗಳನ್ನು ಒಂದು ಕಡೆಗೆ ಹರಡುತ್ತಿದ್ದಾರೆ.

Synonyms : ಎಲೆ, ಪತ್ರೆ


Translation in other languages :

पेड़-पौधों में होने वाला विशेषकर हरे रंग का वह पतला, हल्का अवयव जो उसकी टहनियों से निकलता है।

वह बाग में गिरे सूखे पत्ते एकत्र कर रहा है।
छद, दल, पत्ता, पत्र, पत्रक, परन, पर्ण, पात, वर्ह

The main organ of photosynthesis and transpiration in higher plants.

foliage, leaf, leafage

Meaning : ಗಿಡ ಮರ ಮುಂತಾದ ಸಸ್ಯ ವರ್ಗದ ಚಿಗುರಿನ ಬಲಿತ ಸ್ಥಿತಿ ಅಥವಾ ದಳ

Example : ಜೋರಾದ ಗಾಳಿಯ ಕಾರಣ ಕಿಟಕಿಗೆ ಗಿಡದ ಎಲೆ ಪಟ್ ಪಟ್ ಬಡಿಯುತ್ತಿದೆ.

Synonyms : ಎಲೆ, ಪತ್ರ


Translation in other languages :

लकड़ी आदि का वह तख्ता जो खिड़की या दरवाज़ा बंद करने के लिए चौखट में जड़ा रहता है।

आँधी के कारण खिड़की के पल्ले भड़भड़ा रहे हैं।
अरर, अर्गल, अलार, कपाट, किवाड़, किवाड़ा, दरवाज़ा, दरवाजा, द्वारकंटक, द्वारकण्टक, पट, पल्ला

Hinged or detachable flat section (as of a table or door).

leaf