Copy page URL Share on Twitter Share on WhatsApp Share on Facebook
Get it on Google Play
Meaning of word ಪಾದತ್ರಾಣ from ಕನ್ನಡ dictionary with examples, synonyms and antonyms.

ಪಾದತ್ರಾಣ   ನಾಮಪದ

Meaning : ಸುರಕ್ಷತೆಯ ದೃಷ್ಟಿಯಿಂದ ಪಾದಗಳಿಗೆ ಹಾಕಿಕೊಳ್ಳುವಂತಹ ಚರ್ಮ ಮತ್ತು ಮೊದಲಾದವುಗಳಿಂದ ಮಾಡಿರುವಂತಹ ವಸ್ತು ಅದು ಪೂರ್ತಿಯಾಗಿ ಬೆರಳುಗಳನ್ನು ಸಹ ರಕ್ಷಿಸುತ್ತದೆ

Example : ನೀವು ಮಳೆಗಾಲದಲ್ಲಿ ಬಟ್ಟೆಯಿಂದ ಮಾಡಿದ ಜೋಡುಗಳನ್ನು ಹಾಕಿಕೊಳ್ಳಬಾರದು.

Synonyms : ಎಕ್ಕಡ, ಕೆರವು, ಚಪ್ಪಲಿ, ಜೋಡು, ಪಾಪೋಸು, ಮೆಟ್ಟು


Translation in other languages :

सुरक्षा की दृष्टि से पैरों में पहनी जाने वाली चमड़े आदि की बनी वह वस्तु जो पूरी तरह से उँगलियों को ढँके रहती है।

आप बरसात में कपड़े के जूते न पहनें।
उपानह, जूता, पदत्राण, पादत्राण, पापोश

Footwear shaped to fit the foot (below the ankle) with a flexible upper of leather or plastic and a sole and heel of heavier material.

shoe