Meaning : ಯಾವುದೇ ಕೆಲಸದಲ್ಲಿ ಭಾಗವಹಿಸುವ ಕ್ರಿಯೆ
Example :
ನಾನು ಈ ಸ್ಪರ್ಧೆಯಲ್ಲಿ ಭಾಗವಹಿಸುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ.
Synonyms : ಪಾಲ್ಗೊಳುವಿಕೆ, ಭಾಗವಹಿಸಿಕೆ, ಭಾಗವಿಹಿಸುವುದು, ಭಾಗಿಯಾಗುವಿಕೆ, ಭಾಗಿಯಾಗುವುದು
Translation in other languages :
किसी कार्य में भागीदार होने की क्रिया।
मुझे इस प्रतियोगिता में भाग लेने से कोई नहीं रोक सकता।