Meaning : ದಾಳಿ ಮಾಡಲು ಅಥವಾ ಯಾರದ್ದೂ ವಿರುದ್ಧ ಕೆಲಸ ಮಾಡಲು ಅನುಕೂಲವಾಗುವ ಅವಕಾಶವನ್ನು ಹುಡುಕುತ್ತಿರುವುದು
Example :
ಗಡಿಯನ್ನು ದಾಟಲು ಶತ್ರುಗಳು ಹೊಂಚು ಹಾಕುತ್ತಿದ್ದರು
Translation in other languages :
The act of concealing yourself and lying in wait to attack by surprise.
ambuscade, ambush, lying in wait, trapMeaning : ಬೇರೆಯವರ ವಿರುದ್ದ ದ್ವೇಷ ಅಥವಾ ಕೋಪಕ್ಕೆ ಮಾಡುವ ಸಂಚು
Example :
ಸರಕಾರ ಉರುಳಿಸಲು ವಿರುದ್ದ ಪಕ್ಷವು ಒಳಸಂಚನ್ನು ಹೂಡಿದೆ.
Translation in other languages :
Meaning : ಮೋಸದಿಂದ ರಚಿಸಿರುವುದು
Example :
ಚಕ್ರ-ವ್ಯೂಹವನ್ನು ರಚಿಸಿದ್ದು ಒಂದು ಷಟ್ ಯಂತ್ರವಾಗಿತ್ತು.
Synonyms : ಒಳಸಂಚು, ಷಟ್ - ಯಂತ್ರ, ಷಟ್ ಯಂತ್ರ, ಷಡ್ಯಂತ್ರ
Translation in other languages :