Meaning : ಉತ್ತಮವಾಗಿ ಆಚಾರಣೆಗಳನ್ನು ಪಾಲನೆ ಮಾಡುತ್ತಾ ಬಂದ ಪರಿಣಾಮವಾಗಿ ದೊರೆಯುವ ಒಳ್ಳೆಯ ಫಲ
Example :
ನಿಮ್ಮಂತವರು ಬೇರೆಯವರಿಗೆ ಉಪಕಾರ ಮಾಡುವುದರಿಂದ ನಿಮಗೆ ಪುಣ್ಯ ಬರುವುದು.
Translation in other languages :
Meaning : ಸ್ವರ್ಗ ಪ್ರಾಪ್ತಿ ಮತ್ತು ಶುಭ ಫಲವನ್ನು ನೀಡುವಂತಹ ಕಾರ್ಯ
Example :
ದೀನ ದಲಿತರ ಸೇವೆಯನ್ನು ಮಾಡುವುದು ಧಾರ್ಮಿಕವಾದ ಅಥವಾ ಪುಣ್ಯದ ಕೆಲಸ.
Synonyms : ಒಳ್ಳೆಯ ನಡತೆ, ಕರ್ತವ್ಯ, ಧರ್ಮ, ಧಾರ್ಮಿಕ ಕಾರ್ಯ, ಧಾರ್ಮಿಕ ಕೆಲಸ, ನ್ಯಾಯಬುದ್ಧಿ, ಪವಿತ್ರ ಕಾರ್ಯ, ಪವಿತ್ರ ಕೆಲಸ, ಪವಿತ್ರವಾದ, ಪುಣ್ಯ ಕರ್ಮ, ಪುಣ್ಯ ಕಾರ್ಯ, ಪುಣ್ಯ ಕೆಲಸ, ಪ್ರಾಮಾಣಿಕತನ, ಪ್ರಾಮಾಣಿಕತೆ, ಸತ್ಯನಿಷ್ಠೆ, ಸದಾಚಾರ, ಸದ್ವಿವೇಕ
Translation in other languages :
परोपकार, दान, सेवा आदि कार्य जो शुभ फल देते हैं।
दीन-दुखियों की सेवा ही सबसे बड़ा धर्म है।Meaning : ಯಾವುದೋ ಒಂದು ಶುಭಪ್ರದಾಯ ಅಥವಾ ಒಳ್ಳೆಯ ಕೆಲಸವನ್ನು ಮಾಡುವುದು
Example :
ಶುಭ ಕಾರ್ಯಗಳನ್ನು ಪ್ರಾರಂಭ ಮಾಡುಲು ತಡ ಮಾಡಬಾರದು.
Synonyms : ಒಳ್ಳೆಯ, ಮಂಗಳಕಾರ್ಯ, ಮಂಗಳದಾಯಕ, ಶುಭ, ಶುಭಕರವಾದ, ಶುಭವಾದ
Translation in other languages :
Auguring favorable circumstances and good luck.
An auspicious beginning for the campaign.