Copy page URL Share on Twitter Share on WhatsApp Share on Facebook
Get it on Google Play
Meaning of word ಪುಷ್ಪ from ಕನ್ನಡ dictionary with examples, synonyms and antonyms.

ಪುಷ್ಪ   ನಾಮಪದ

Meaning : ಶಲಾಕೆ ಅಥವಾ ಪುಂಕೇಸರ ಅಥವಾ ಈ ಎರಡೂ ಇರುವ ಸಸ್ಯಗಳ ಪುನರುತ್ಪಾದನೆಯ ಅಂಗ ಅಥವಾ ಸಾಮಾನ್ಯವಾಗಿ ಹಸುರರಲ್ಲದ ಯಾವುದೇ ಬಣ್ಣದ ಮುಂದೆ ಹಣ್ಣು ಅಥವಾ ಬೀಜವನ್ನು ಉತ್ಪತ್ತಿಮಾಡುವ ಸಸ್ಯಭಾಗ

Example : ಬೆಳಗಿನ ಜಾವ ಮಲ್ಲಿಗೆ ಹೂ ಅರಳಿ ಘಮಘಮ ವಾಸನೆ ಬೀರಿವೆ.

Synonyms : ಕುಸುಮ, ಪ್ರಸೂನ, ಹೂ, ಹೂವು


Translation in other languages :

पौधों में वह अंग जो गोल या लंबी पंखुड़ियों का बना होता है और जिसमें फल उत्पन्न करने की शक्ति होती है।

उपवन में तरह-तरह के फूल खिले हुए हैं।
कुसुम, गुल, पीलु, पुष्प, पुष्पक, प्रसूत, प्रसून, प्रसूनक, फुलवा, फूल, मणीवक, वंश, शिगूफ़ा, शिगूफा, सारंग, सुमन

Reproductive organ of angiosperm plants especially one having showy or colorful parts.

bloom, blossom, flower