Meaning : ಒಂದು ವಿಶೇಷ ಪ್ರಕಾರದ ತೆರೆದ ಅಲಮಾರಿಯೊಳಗೆ ಕಾಗದ-ಪತ್ರ ಮುಂತಾದವುಗಳನ್ನು ಬೇರೆ ಬೇರೆ ಇಡಲು ಹಲವಾರು ಸಣ್ಣ ಸಣ್ಣ ಖಾನೆಗಳು ಇರುತ್ತದೆ
Example :
ಈ ಪುಸ್ತವನ್ನು ಪುಸ್ತಕಗಳ ಬೀರುವಿನ ಮೇಲಿನ ಖಾನೆಯಲ್ಲಿ ಇಟ್ಟುಬಿಡು.
Synonyms : ಗೂಡು, ಪುಸ್ತಕದ ಅರೆ
Translation in other languages :
एक विशेष प्रकार की खुली अलमारी जिसमें क़ागज़-पत्र अलग-अलग रखने के लिए कबूतर के दरबे की तरह के बहुत से छोटे-छोटे ख़ाने बने रहते हैं।
इस पुस्तिका को लेखा पुस्तक ख़ाना के सबसे ऊपरी ख़ाने में रख दो।