Copy page URL Share on Twitter Share on WhatsApp Share on Facebook
Get it on Google Play
Meaning of word ಪೂಜೆಮಾಡು from ಕನ್ನಡ dictionary with examples, synonyms and antonyms.

ಪೂಜೆಮಾಡು   ಕ್ರಿಯಾಪದ

Meaning : ದೇವರೆಂದು ನಂಬಿಕೊಂಡ ಸಾಕಾರ ಪರಿಕಲ್ಪನೆಯನ್ನು ಶ್ರದ್ಧೆ, ಗೌರವ ಭಕ್ತಿಯೊಂದಿಗೆ ತಮ್ಮದೇ ರೀತಿಯಲ್ಲಿ ಸೇವೆಮಾಡುವ ಪ್ರಕ್ರಿಯೆ

Example : ಶ್ರೀರಾಮನು ಯಾವಾಗಲು ಸದಾಶಿವನನ್ನು ಪೂಜಿಸುತ್ತಿದ್ದನು.

Synonyms : ಅರ್ಚಿಸು, ಆರಾಧನೆ ಮಾಡು, ಆರಾಧನೆ-ಮಾಡು, ಆರಾಧನೆಮಾಡು, ಆರಾಧಿಸು, ಉಪಾಸನೆ ಮಾಡು, ಉಪಾಸನೆ-ಮಾಡು, ಉಪಾಸನೆಮಾಡು, ಉಪಾಸಿಸು, ಪೂಜಿಸು, ಪೂಜೆ ಮಾಡು, ಪೂಜೆ-ಮಾಡು


Translation in other languages :

देवी-देवताओं को प्रसन्न करने के लिए श्रद्धा, सम्मान, विनय आदि प्रकट करना।

संत लोग हमेशा भगवान की पूजा करते हैं।
अरचना, अराधना, अर्चना करना, अवराधना, आराधना करना, उपासना करना, पूजना, पूजा करना

Show devotion to (a deity).

Catholic Christians worship Jesus Christ on the cross.
worship