Copy page URL Share on Twitter Share on WhatsApp Share on Facebook
Get it on Google Play
Meaning of word ಪೂರ್ಣ from ಕನ್ನಡ dictionary with examples, synonyms and antonyms.

ಪೂರ್ಣ   ಗುಣವಾಚಕ

Meaning : ಯಾವುದೇ ಕೆಲಸ ಮತ್ತು ಸಂಗತಿಯು ಕೊನೆಗೊಳ್ಳುವಿಕೆ

Example : ನನ್ನ ಮೂಲಕ ಈ ಕೆಲಸ ಮುಕ್ತಾಯವಾಯಿತು.

Synonyms : ಅಂತ್ಯ, ಪೂರ, ಮುಕ್ತಾಯ, ಸಂಪೂರ್ಣ, ಸಮಾಪ್ತಿ


Translation in other languages :

Having finished or arrived at completion.

Certain to make history before he's done.
It's a done deed.
After the treatment, the patient is through except for follow-up.
Almost through with his studies.
done, through, through with

Meaning : ಯಾವುದೇ ದೋಷವಿಲ್ಲದ ಅಥವಾ ದೋಷವನ್ನು ತನ್ನಲ್ಲಿಯೇ ಪೂರ್ಣಗೊಳಿಸಿದಂತಹ

Example : ಒಂದು ಪೂರ್ಣವಾದ ಕಥೆಯನ್ನು ಹೇಳಿರಿ.ಒಂದು ಪೂರ್ತಿಯಾದ ವೃತ್ತವನ್ನು ಹಾಕಿರಿ.

Synonyms : ಪರಿಪೂರ್ಣ, ಪರಿಪೂರ್ಣವಾದ, ಪರಿಪೂರ್ಣವಾದಂತ, ಪರಿಪೂರ್ಣವಾದಂತಹ, ಪೂರ್ಣವಾದ, ಪೂರ್ಣವಾದಂತ, ಪೂರ್ಣವಾದಂತಹ, ಪೂರ್ತಿಯಾದ, ಪೂರ್ತಿಯಾದಂತ, ಪೂರ್ತಿಯಾದಂತಹ


Translation in other languages :

बिना किसी खराबी या दोष के जो अपने आप में पूरा हो।

एक पूर्ण कहानी सुनाइए।
एक पूर्ण गोला बनाइए।
परिपूर्ण, पूरा, पूर्ण

Being complete of its kind and without defect or blemish.

A perfect circle.
A perfect reproduction.
Perfect happiness.
Perfect manners.
A perfect specimen.
A perfect day.
perfect

Meaning : ಯಾವಾಗ ಸೂರ್ಯ ಅಥವಾ ಚಂದ್ರನ ಗೋಲಾಕಾರದಲ್ಲಿ ಪೂರ್ಣವಾಗಿ ಕಾಣಿಸುತ್ತದೆಯೋ

Example : ಇಂದು ಪೂರ್ಣ ಸೂರ್ಯಗ್ರಹಣ.

Synonyms : ಪೂರ್ಣವಾದ, ಪೂರ್ಣವಾದಂತ, ಪೂರ್ಣವಾದಂತಹ


Translation in other languages :

जिसमें सूर्य या चंद्रमा का पिंड पूरी तरह से ढक जाता है।

आज पूर्ण सूर्यग्रहण है।
पूर्ण

ಪೂರ್ಣ   ಕ್ರಿಯಾವಿಶೇಷಣ

Meaning : ಯಾವುದೇ ವಿಷಯ ಅಥವಾ ಸಂಗತಿ ಅರೆ ಬರೆಯಾಗಿರದೆ ಎಲ್ಲವೂ ಮುಗಿದಿರುವ ಸ್ಥಿತಿ

Example : ಈ ಕರ್ಯಾಲಯವು ಪೂರ್ತಿ ಮಹೇಶನ ನಿಯಂತ್ರಣಾದಲ್ಲಿದೆ. ನೀವು ಪೂರಾ ಹಣವನ್ನು ಸಂದಾಯ ಮಾಡಿ ನಿಮ್ಮ ಪೂರ್ಣ ಪ್ರಮಾಣದ ಪರಿಚಯ ಬೇಕು ಇದು ಸಂಪೂರ್ಣ ರಾಮಾಯಣದ ಪುಸ್ತಕ

Synonyms : ಪೂರಾ, ಪೂರ್ತಿ, ಸಂಪೂರ್ಣ


Translation in other languages :

पूरी तरह से।

महेश का इस कार्यालय पर पूरा नियंत्रण है।
वह मेरे काम से पूरा खुश है।
पूरा, पूरी तरह

Referring to a quantity.

The amount was paid in full.
fully, in full