Copy page URL Share on Twitter Share on WhatsApp Share on Facebook
Get it on Google Play
Meaning of word ಪೂರ್ಣವಾದಂತ from ಕನ್ನಡ dictionary with examples, synonyms and antonyms.

ಪೂರ್ಣವಾದಂತ   ಗುಣವಾಚಕ

Meaning : ಪೂರ್ಣವಾಗಿ ತುಂಬಿದಂತಹ

Example : ಅವರು ಹಾಲು ತುಂಬಿದಂತಹ ಗ್ಲಾಸನ್ನು ನನ್ನ ಕೈಗೆ ತಂದಿಟ್ಟರು.

Synonyms : ತುಂಬಿರುವ, ತುಂಬಿರುವಂತ, ತುಂಬಿರುವಂತಹ, ಪೂರ್ಣವಾದ, ಪೂರ್ಣವಾದಂತಹ


Translation in other languages :

पूरी तरह से भरा हुआ।

उसने मेरे हाथ में दूध से भरपूर गिलास थमा दिया।
भरपूर

Containing as much or as many as is possible or normal.

A full glass.
A sky full of stars.
A full life.
The auditorium was full to overflowing.
full

Meaning : ಎಷ್ಟಿದೆಯೋ ಅಷ್ಟೂ

Example : ಈ ಹಳ್ಳಿಯ ಒಟ್ಟಾರೆ ಜನಸಂಖ್ಯೆ ಎಷ್ಟಿದೆ? ಎಲ್ಲಾ ದೇಶಗಳು ಧ್ವನಿಯೆತ್ತಿದವು ದೇಶದೆಲ್ಲಡೆ ಖುಷಿಯನ್ನು ಆಚರಿಸಿದರು.

Synonyms : ಎಲ್ಲಾ, ಒಟ್ಟಾದ, ಒಟ್ಟಾರೆ, ಒಟ್ಟಾರೆಯಾದ, ಒಟ್ಟಾರೆಯಾದಂತ, ಒಟ್ಟಾರೆಯಾದಂತಹ, ಪೂರಣವಾದಂತಹ, ಪೂರ್ಣವಾದ, ಸಂಪೂರ್ಣವಾದ, ಸಂಪೂರ್ಣವಾದಂತ, ಸಂಪೂರ್ಣವಾದಂತಹ, ಸಮಸ್ತ, ಸಮಸ್ತವಾದ, ಸಮಸ್ತವಾದಂತ, ಸಮಸ್ತವಾದಂತಹ


Translation in other languages :

जितना है वह सब।

इस गाँव की कुल आबादी कितनी होगी?
समूचे देश ने आवाज उठाई।
देश भर में खुशियाँ मनाई गईं।
अकत, अखिल, अवयवी, अशेष, कामिल, कुल, तमाम, निखिल, पूरा, पूरा का पूरा, पूर्ण, भर, मुसल्लम, विश्व, विश्वक, संपूर्ण, सकल, सब, समस्त, समूचा, सम्पूर्ण, सर्व, सारा

Meaning : ಯಾವುದೇ ದೋಷವಿಲ್ಲದ ಅಥವಾ ದೋಷವನ್ನು ತನ್ನಲ್ಲಿಯೇ ಪೂರ್ಣಗೊಳಿಸಿದಂತಹ

Example : ಒಂದು ಪೂರ್ಣವಾದ ಕಥೆಯನ್ನು ಹೇಳಿರಿ.ಒಂದು ಪೂರ್ತಿಯಾದ ವೃತ್ತವನ್ನು ಹಾಕಿರಿ.

Synonyms : ಪರಿಪೂರ್ಣ, ಪರಿಪೂರ್ಣವಾದ, ಪರಿಪೂರ್ಣವಾದಂತ, ಪರಿಪೂರ್ಣವಾದಂತಹ, ಪೂರ್ಣ, ಪೂರ್ಣವಾದ, ಪೂರ್ಣವಾದಂತಹ, ಪೂರ್ತಿಯಾದ, ಪೂರ್ತಿಯಾದಂತ, ಪೂರ್ತಿಯಾದಂತಹ


Translation in other languages :

बिना किसी खराबी या दोष के जो अपने आप में पूरा हो।

एक पूर्ण कहानी सुनाइए।
एक पूर्ण गोला बनाइए।
परिपूर्ण, पूरा, पूर्ण

Being complete of its kind and without defect or blemish.

A perfect circle.
A perfect reproduction.
Perfect happiness.
Perfect manners.
A perfect specimen.
A perfect day.
perfect

Meaning : ಯಾವಾಗ ಸೂರ್ಯ ಅಥವಾ ಚಂದ್ರನ ಗೋಲಾಕಾರದಲ್ಲಿ ಪೂರ್ಣವಾಗಿ ಕಾಣಿಸುತ್ತದೆಯೋ

Example : ಇಂದು ಪೂರ್ಣ ಸೂರ್ಯಗ್ರಹಣ.

Synonyms : ಪೂರ್ಣ, ಪೂರ್ಣವಾದ, ಪೂರ್ಣವಾದಂತಹ


Translation in other languages :

जिसमें सूर्य या चंद्रमा का पिंड पूरी तरह से ढक जाता है।

आज पूर्ण सूर्यग्रहण है।
पूर्ण

Meaning : ಯಾವುದರಲ್ಲೂ ಕಡಿಮೆಯಿಲ್ಲದ

Example : ಅವನಿಗೆ ತನ್ನ ಮಿತ್ರನ ಹಾಗೆ ಯಾವುದರಲ್ಲಿಯೂ ಕಡಿಮೆಯಿಲ್ಲದಂತೆ ಬೆಳೆಯುವ ಆಸೆಯಿದೆ.

Synonyms : ಕಡಿಮೆಯಿಲ್ಲದ, ಕಡಿಮೆಯಿಲ್ಲದಂತ, ಕಡಿಮೆಯಿಲ್ಲದಂತಹ, ಪರಿಪೂರ್ಣವಾದ, ಪರಿಪೂರ್ಣವಾದಂತ, ಪರಿಪೂರ್ಣವಾದಂತಹ, ಪೂರ್ಣಗೊಂಡ, ಪೂರ್ಣಗೊಂಡಂತ, ಪೂರ್ಣಗೊಂಡಂತಹ, ಪೂರ್ಣವಾಗಿ, ಪೂರ್ಣವಾದ, ಪೂರ್ಣವಾದಂತಹ


Translation in other languages :

जिसमें कमी न हो।

उसने अपने मित्र को मनाने का भरपूर प्रयत्न किया।
पुरज़ोर, पुरजोर, पूरा-पूरा, भरपूर, संपूर्ण