Meaning : ಪೂರ್ಣವಾಗಿ ತುಂಬಿದಂತಹ
Example :
ಅವರು ಹಾಲು ತುಂಬಿದಂತಹ ಗ್ಲಾಸನ್ನು ನನ್ನ ಕೈಗೆ ತಂದಿಟ್ಟರು.
Synonyms : ತುಂಬಿರುವ, ತುಂಬಿರುವಂತ, ತುಂಬಿರುವಂತಹ, ಪೂರ್ಣವಾದ, ಪೂರ್ಣವಾದಂತ
Translation in other languages :
Containing as much or as many as is possible or normal.
A full glass.Meaning : ಯಾವುದೇ ದೋಷವಿಲ್ಲದ ಅಥವಾ ದೋಷವನ್ನು ತನ್ನಲ್ಲಿಯೇ ಪೂರ್ಣಗೊಳಿಸಿದಂತಹ
Example :
ಒಂದು ಪೂರ್ಣವಾದ ಕಥೆಯನ್ನು ಹೇಳಿರಿ.ಒಂದು ಪೂರ್ತಿಯಾದ ವೃತ್ತವನ್ನು ಹಾಕಿರಿ.
Synonyms : ಪರಿಪೂರ್ಣ, ಪರಿಪೂರ್ಣವಾದ, ಪರಿಪೂರ್ಣವಾದಂತ, ಪರಿಪೂರ್ಣವಾದಂತಹ, ಪೂರ್ಣ, ಪೂರ್ಣವಾದ, ಪೂರ್ಣವಾದಂತ, ಪೂರ್ತಿಯಾದ, ಪೂರ್ತಿಯಾದಂತ, ಪೂರ್ತಿಯಾದಂತಹ
Translation in other languages :
Being complete of its kind and without defect or blemish.
A perfect circle.Meaning : ಯಾವಾಗ ಸೂರ್ಯ ಅಥವಾ ಚಂದ್ರನ ಗೋಲಾಕಾರದಲ್ಲಿ ಪೂರ್ಣವಾಗಿ ಕಾಣಿಸುತ್ತದೆಯೋ
Example :
ಇಂದು ಪೂರ್ಣ ಸೂರ್ಯಗ್ರಹಣ.
Synonyms : ಪೂರ್ಣ, ಪೂರ್ಣವಾದ, ಪೂರ್ಣವಾದಂತ
Translation in other languages :
Meaning : ಯಾವುದರಲ್ಲೂ ಕಡಿಮೆಯಿಲ್ಲದ
Example :
ಅವನಿಗೆ ತನ್ನ ಮಿತ್ರನ ಹಾಗೆ ಯಾವುದರಲ್ಲಿಯೂ ಕಡಿಮೆಯಿಲ್ಲದಂತೆ ಬೆಳೆಯುವ ಆಸೆಯಿದೆ.
Synonyms : ಕಡಿಮೆಯಿಲ್ಲದ, ಕಡಿಮೆಯಿಲ್ಲದಂತ, ಕಡಿಮೆಯಿಲ್ಲದಂತಹ, ಪರಿಪೂರ್ಣವಾದ, ಪರಿಪೂರ್ಣವಾದಂತ, ಪರಿಪೂರ್ಣವಾದಂತಹ, ಪೂರ್ಣಗೊಂಡ, ಪೂರ್ಣಗೊಂಡಂತ, ಪೂರ್ಣಗೊಂಡಂತಹ, ಪೂರ್ಣವಾಗಿ, ಪೂರ್ಣವಾದ, ಪೂರ್ಣವಾದಂತ
Translation in other languages :