Meaning : ಯಾವುದೇ ಕೆಲಸವು ಪೂರ್ಣವಾಗದೇ ಇರುವ ಸ್ಥಿತಿ ಅಥವಾ ಭಾವ
Example :
ಈಗ ಅವರು ಅಪೂರ್ಣವಾದ ಕೆಲಸಕ್ಕೆ ಮತ್ತೆ ಚಾಲನೆ ನೀಡಿದ್ದಾರೆ.
Synonyms : ಅಪೂರ್ಣವಾದ, ಅಪೂರ್ಣವಾದಂತ, ಅಪೂರ್ಣವಾದಂತಹ, ಪೂರ್ತಿಯಾಗದ, ಪೂರ್ತಿಯಾಗದಂತಹ
Translation in other languages :