Copy page URL Share on Twitter Share on WhatsApp Share on Facebook
Get it on Google Play
Meaning of word ಪೂರ್ತಿಯಾಗು from ಕನ್ನಡ dictionary with examples, synonyms and antonyms.

ಪೂರ್ತಿಯಾಗು   ಕ್ರಿಯಾಪದ

Meaning : ಪೂರ್ಣವಾಗಿ ಮಾಡು ಅಥವಾ ಕಡಿಮೆ ಇರುವುದನ್ನು ತುಂಬಿಸು ಪ್ರಕ್ರಿಯೆ

Example : ನನ್ನ ಬಳಿ ಎಂಬತ್ತು ರೂಪಾಯಿಗಳು ಇತ್ತು ಮತ್ತು ತಂದೆಯವರು ನನಗೆ ಇಪ್ಪತ್ತು ರೂಪಾಯಿಗಳನ್ನು ನೀಡಿ ನೂರು ರೂಪಾಯಿ ಪೂರ್ತಿಯಾಗುವಂತೆ ಮಾಡಿದರು

Synonyms : ಪೂರ್ಣವಾಗಿ ಮಾಡು, ಬರೋಬರಿ


Translation in other languages :

पूरा करना या कमी को भर देना।

मेरे पास अस्सी रुपए थे और पिताजी ने बीस रुपए देकर मेरे सौ रुपए पुरा दिए।
पुरवाना, पुराना, पूरा करना, पूरी करना

Meaning : ಯಾವುದಾದರು ಕೆಲಸ ಅಥವಾ ವಸ್ತು ಮೊದಲಾದವುಗಳು ಅಂತ್ಯವಾಗುವುದು

Example : ಈ ಕೆಲಸ ಮುಂದಿನ ತಿಂಗಳು ಪೂರ್ಣವಾಗುವುದು.

Synonyms : ಪೂರ್ಣವಾಗು, ಮುಗಿ, ಮುಗಿದು ಹೋಗು, ಸಮಾಪ್ತಿಯಾಗು


Translation in other languages :

किसी काम या वस्तु आदि का अंत होना।

यह काम अगले महीने ख़त्म हो जाएगा।
खतम होना, खत्म होना, ख़तम होना, ख़त्म होना, तरना, पूरा होना, पूरी होना, फाइनल होना, सधना, समाप्त होना