Copy page URL Share on Twitter Share on WhatsApp Share on Facebook
Get it on Google Play
Meaning of word ಪೃಥ್ವಿ from ಕನ್ನಡ dictionary with examples, synonyms and antonyms.

ಪೃಥ್ವಿ   ನಾಮಪದ

Meaning : ಪೃಥ್ವಿಯ ಮೇಲೆ-ಕೆಳಗೆ ಕೆಲವು ಕಾಲ್ಪನಿಕ ಸ್ಥಾನ, ಪುರಾಣದ ಅನುಸಾರವಾಗಿ ಅದರ ಸಂಖ್ಯೆ ಹದಿನಾಲ್ಕು

Example : ಧರ್ಮ ಗ್ರಂಥಗಳ ಅನುಸಾರ ಏಳು ಲೋಕ ಮೇಲೆ ಮತ್ತು ಏಳು ಲೋಕ ಕೆಳಭಾಗದಲ್ಲಿದೆ.

Synonyms : ಜಗತ್ತು, ಭುವನ, ಭೂಮಿ, ಭೂಲೋಕ, ಲೋಕ


Translation in other languages :

पृथ्वी के ऊपर-नीचे के कुछ कल्पित स्थान, पुराणानुसार जिनकी संख्या चौदह है।

धर्म ग्रंथों के अनुसार सात लोक ऊपर हैं और सात नीचे।
तबक, तबक़, पुर, भुवन, लोक

A place that exists only in imagination. A place said to exist in fictional or religious writings.

fictitious place, imaginary place, mythical place

Meaning : ಪೃಥ್ವಿಯ ಕೆಳಗಿನ ಏಳು ಲೋಕಗಳಲ್ಲಿ ಆರನೆಯದು

Example : ಪೃಥ್ವಿಯ ತುಲನೆಯನ್ನು ನರಕದಲ್ಲಿ ಮಾಡಲಾಗುತ್ತದೆ.


Translation in other languages :

पृथ्वी के नीचे के सात लोकों में से छठा।

रसातल की तुलना नरक से की जाती है।
रसा, रसातल

Meaning : ಪ್ರಾಣಿಗಳು ಮತ್ತು ಜೀವಿಗಳು ಇರುವಂತಹ ಲೋಕ

Example : ಭೂಮಿಯ ಮೇಲೆ ಹುಟ್ಟಿದ ಪ್ರತಿಯೊಂದು ಜೀವಿಯ ಎಂದಾದರೂ ಒಂದು ದಿನ ಸಾಯಲೇಬೇಕು.

Synonyms : ಅಖಿಲಾಂಡ, ಜಗತ್ತು, ನರ ಲೋಕ, ನರ-ಲೋಕ, ನರಲೋಕ, ಪ್ರಪಂಚ, ಬ್ರಹ್ಮಾಂಡ, ಭುವನ, ಭೂ ಮಂದಲ, ಭೂ-ಮಂಡಲ, ಭೂ-ಲೋಕ, ಭೂಮಂಡಲ, ಭೂಮಿ, ಭೂಲೋಕ, ಮನುಜ ಲೋಕ, ಮನುಜ-ಲೋಕ, ಮನುಜಲೋಕ, ಮನುಷ್ಯ ಲೋಕ, ಮನುಷ್ಯ-ಲೋಕ, ಮನುಷ್ಯಲೋಕ, ಮರ್ತ್ಯ ಲೋಕ, ಮರ್ತ್ಯ-ಲೋಕ, ಮರ್ತ್ಯಲೋಕ, ಲೋಕ, ವಿಶ್ವ


Translation in other languages :

Meaning : ಭೂಮಿಯ ಮೇಲ್ಮೈ ಪದರ

Example : ಸಂಪೂರ್ಣ ಪೃಥ್ವಿಯನ್ನು ನೀರು ಮತ್ತು ಭೂಮಿಯಾಗಿ ಎರಡು ಭಾಗ ಮಾಡಲಾಗಿದೆ

Synonyms : ಜಗತ್ತು, ಧರಣಿ, ನೆಲ, ಭೂಗೋಲು, ಭೂಮಿ


Translation in other languages :

पृथ्वी की ऊपरी सतह।

संपूर्ण धरातल जल और थल दो भागों में विभक्त है।
अवनि तल, क्षिति तल, धरातल, पृथ्वीतल, भूतल, भूपटल, भूपृष्ठ, महीतल

The outermost level of the land or sea.

Earthquakes originate far below the surface.
Three quarters of the Earth's surface is covered by water.
earth's surface, surface