Meaning : ಯಾವುದೇ ಅವಘಡಗಳು ಸಂಭವಿಸಿದಾಗ ಯಾವುದೇ ನೋವು, ಪೆಟ್ಟು ಆಗದೆ ಇರುವಂತಹ
Example :
ರಸ್ತೆ ಅಪಘಾತದಲ್ಲಿ ಕೆಲವು ಜನರು ಗಾಯವಾಗದ ಹಾಗೆ ಆಶ್ಚರ್ಯಕರ ರೀತಿಯಲ್ಲಿ ಬದುಕುಳಿದಿದ್ದಾರೆ.
Synonyms : ಗಾಯವಾಗದ, ಗಾಯವಾಗದಂತ, ಗಾಯವಾಗದಂತಹ, ನೋವಾಗದ, ನೋವಾಗದಂತ, ನೋವಾಗದಂತಹ, ಪೆಟ್ಟಾಗದ, ಪೆಟ್ಟಾಗದಂತಹ
Translation in other languages :
Not wounded.
unwoundedMeaning : ಗಾಯರಹಿತವಾಗಿರುಂತಹ
Example :
ಗಾಯವಾಗದ ಮಗು ತಕ್ಷಣ ಎದ್ದು ನಿಂತಿತು.
Synonyms : ಗಾಯವಾಗದ, ಗಾಯವಾಗದಂತ, ಗಾಯವಾಗದಂತಹ, ಪೆಟ್ಟಾಗದ, ಪೆಟ್ಟಾಗದಂತಹ
Translation in other languages :