Copy page URL Share on Twitter Share on WhatsApp Share on Facebook
Get it on Google Play
Meaning of word ಪೆಟ್ಟು ಕೊಡು from ಕನ್ನಡ dictionary with examples, synonyms and antonyms.

ಪೆಟ್ಟು ಕೊಡು   ಕ್ರಿಯಾಪದ

Meaning : ಯಾವುದಾದರು ವ್ಯಕ್ತಿಯನ್ನು ಈ ಪ್ರಕಾರವಾಗಿ ಅಪ್ರಸನ್ನ ಅಥವಾ ಉದ್ವಿಗ್ನವನ್ನಾಗಿ ಮಾಡುವುದರಿಂದ ಅವನ ಮಾತಿನಲ್ಲಿ ಕಠಿಣತೆ ಮತ್ತು ತೊದಲು ಮಾತುಗಳನ್ನು ಆಡುಯ ಪ್ರಕ್ರಿಯೆ

Example : ಹುಡುಗನಿಗೆ ಯಾವ ರೀತಿಯಲ್ಲಿ ಒಡೆದಿದ್ದರು ಎಂದರೆ ಅವನು ಇಂದಿಗೂ ಕೂಡ ಸರಿಯಾಗಿ ಮಾತನಾಡಲು ಸಾಧ್ಯವಾಗಿಲ್ಲ.

Synonyms : ಏಟು ಕೊಡು, ಒಡೆ


Translation in other languages :

किसी व्यक्ति को इस प्रकार अप्रसन्न या उद्विग्न करना कि वह कड़वी और रूखी बातें करने लगे।

लड़के को किसने चटकाया कि वह आजकल सीधी तरह बात भी नहीं करता है।
चटका देना, चटकाना

Give an incentive for action.

This moved me to sacrifice my career.
actuate, incite, motivate, move, prompt, propel

Meaning : ಯಾರೋ ಒಬ್ಬರನ್ನು ಹಿಡಿದುಕೊಂಡು ಹೊಡೆಯುವ ಪ್ರಕ್ರಿಯೆ

Example : ಅವನು ಮೊಹನನ್ನು ಒಂದೇ ಕೈಯಿಂದ ಹೊಡೆದ.

Synonyms : ಏಟು ಕೊಡು, ಬಿಡಿ, ಹೊಡೆ


Translation in other languages :

कसकर मारना।

उसने मोहन को एक हाथ जड़ दिया।
जड़ना

Meaning : ಇನ್ನೊಬ್ಬರಿಗೆ ಆಘಾತ ಅಥವಾ ಪೆಟ್ಟನ್ನು ಮಾಡುವ ಕ್ರಿಯೆ

Example : ಅವನು ನನಗೆ ಪೆನ್ನು ಮುಳ್ಳಿನಿಂದ ಚುಚ್ಚಿ ಗಾಯ ಮಾಡಿದನು.

Synonyms : ಆಘಾತ ಕೊಡು, ಗಾಯ ಮಾಡು, ಗಾಯಗೊಳಿಸು


Translation in other languages :

किसी को आघात या चोट पहुँचाना।

उसने मुझे पेन की नोक से लगाया।
लगाना

Give trouble or pain to.

This exercise will hurt your back.
hurt