Meaning : ಒಂದು ಪೇಯದಲ್ಲಿ ಸಕ್ಕರೆ, ಬೆಲ್ಲ ಮುಂತಾದವುಗಳನ್ನು ಹಾಕಿ ಬೆರಸಿದ್ದು ಮತ್ತು ರುಚಿಗೆ ಹೂವಿನ ರಸ ಅಥವಾ ಅರ್ಕ ಮುಂತಾದವುಗಳನ್ನು ಹಾಕಿ ಬೆರೆಸಿರುವುದು
Example :
ರಾಮೂ ಬಂದ ಅಥಿತಿಗಳಿಗೆ ಕುಡಿಯಲು ಶರಬತ್ತನ್ನು ನೀಡುತ್ತಿದ್ದ.
Translation in other languages :
Meaning : ಕುಡಿಯಬಹುದಾದ ಪದಾರ್ಥ
Example :
ಬೇಸಿಗೆ ಕಾಲದಲ್ಲಿ ಹೆಚ್ಚು ಪಾನೀಯವನ್ನು ಸೇವಿಸಬೇಕು.
Synonyms : ಪಾನೀಯ
Translation in other languages :