Meaning : ದೇವತೆಗಳು ಮನುಷ್ಯರ ರೂಪ ಪಡೆದು ಭೂಮಿಯ ಮೇಲೆ ಜನ್ಮ ತಾಳುವ ಪ್ರಕ್ರಿಯೆ
Example :
ಭೂಮಿಯ ಮೇಲೆ ಪಾಪ ಹೆಚ್ಚಾಗುತ್ತಾ ಹೋದಗ ಭಗವಂತನು ಅವತಾರವೆತ್ತುತ್ತಾನೆ.
Synonyms : ಅವತಾರ ವೆತ್ತು, ಭೂಮಿಗಿಳಿ
Translation in other languages :
देवता का मनुष्य आदि संसारी प्राणियों के रूप में धरती पर आना।
जब पृथ्वी पर पाप बढ़ जाता है तब भगवान अवतार लेते हैं।Meaning : ಯಾವುದೇ ಪುಸ್ತಕ ಇತ್ಯಾದಿ ಪ್ರಕಟವಾಗಿ ಬರುವ ಪ್ರಕ್ರಿಯೆ
Example :
ಅವಳು ರಚಿಸಿದ ಕವಿತೆಗಳ ಮತ್ತೊಂದು ಹೊಸ ಪುಸ್ತಕ ಪ್ರಕಟವಾಗಿದೆ.
Translation in other languages :
Meaning : ಮುಂದೆ ಬರುವುದು
Example :
ವೇದಿಕೆಯ ಮೇಲೆ ಅಭಿನಯಿಸುವವರು ಪ್ರಕಟವಾದರು.
Translation in other languages :
Come into sight or view.
He suddenly appeared at the wedding.Meaning : ಸಂಕೋಚ, ನಾಚಿಕೆ, ಅಂಜಿಕೆಯನ್ನು ಬಿಟ್ಟು ಧೈರ್ಯಾವಾಗಿ ತನ್ನನ್ನು ತಾನು ಅಭಿವ್ಯಕ್ತಿಸಿಕೊಳ್ಳುವಿಕೆ
Example :
ನಾನು ಧೈರ್ಯದಿಂದ ಮಾತಾಡಿದೆ.
Synonyms : ತೆರೆದುಕೊ, ನಿರ್ಭಿಡೆಯಿಂದ ಮಾತಾಡು
Translation in other languages :
Talk freely and without inhibition.
open upMeaning : ಮುಂದಿರುವ ಅಡ್ಡಿ ಅಥವಾ ಮೇಲಿನ ಆವರಣವನ್ನು ತೆಗೆಯುವುದು
Example :
ಸಮಯವಾಗುತ್ತಿದ್ದ ಹಾಗೆಯೇ ನಾಟಕದ ಪರದೆಯು ತೆರೆಯಿತು.
Synonyms : ತೆರೆ
Translation in other languages :