Meaning : ಪ್ರಕಾಶನಗೊಳಿಸಲು ಯೋಗ್ಯವಾದ ಅಥವಾ ಪ್ರಕಟವಾಗುವಂತಹ
Example :
ಅವರ ಮೂರು ಪ್ರಕಾಶಗೊಂಡಂತಹ ರಚನೆಗಳು ಪ್ರೆಸ್ಸಿನಲ್ಲಿವೆ.
Synonyms : ಪ್ರಕಟವಾದ, ಪ್ರಕಟವಾದಂತ, ಪ್ರಕಟವಾದಂತಹ, ಪ್ರಕಾಶನಗೊಂಡ, ಪ್ರಕಾಶನಗೊಂಡಂತ, ಪ್ರಕಾಶನಗೊಂಡಂತಹ, ಪ್ರಕಾಶನವಾದ, ಪ್ರಕಾಶನವಾದಂತ
Translation in other languages :
Suitable for publication.
publishable