Meaning : ರಾತ್ರಿಯ ಹೊತ್ತಲ್ಲಿ ಬೆಳಗುವ ಬೆಳಕು ಅಥವಾ ಮಿಂಚು
Example :
ರಾತ್ರಿ ನೀರಿನಲ್ಲಿ ಚಂದ್ರನ ಬಿಂಬದ ಹೊಳಪು ಕಣ್ಣು ಕೋರೈಸುತ್ತಿತ್ತು.
Translation in other languages :
Meaning : ಹೊಳೆಯುವಂತಹ
Example :
ಆಕಾಶವು ಪ್ರಕಾಶಮಾನವಾಗಿದೆ.
Synonyms : ಪ್ರಕಾಶಮಾನವಾದ, ಪ್ರಕಾಶಮಾನವಾದಂತ, ಪ್ರಕಾಶಮಾನವಾದಂತಹ
Translation in other languages :
लगभग पारदर्शी या जिसमें से होकर प्रकाश जा सके।
आकाश पारभासी होता है।Meaning : ಕಣ್ಣುನೋಯುವಷ್ಟು ಬೆಳಗಿನ ಹೆಚ್ಚಳದ ಸ್ಥಿತಿ
Example :
ಪ್ರಕಾಶಮಾನವಾದ ಪರದೆಯನ್ನು ಒಂದೇ ಸಾರಿಗೆ ನೋಡಲಾಗುವುದಿಲ್ಲ.
Synonyms : ಜ್ವಲಿಸುವ, ಜ್ವಲಿಸುವಂತ, ಜ್ವಲಿಸುವಂತಹ, ಪ್ರಕಾಶಮಾನವಾದ, ಪ್ರಕಾಶಮಾನವಾದಂತ, ಪ್ರಕಾಶಮಾನವಾದಂತಹ, ಪ್ರಕಾಶಿಸುವ, ಪ್ರಜ್ವಲ, ಪ್ರಜ್ವಲಿಸುವ, ಪ್ರಜ್ವಲಿಸುವಂತ, ಪ್ರಜ್ವಲಿಸುವಂತಹ, ಬೆಳಗುವ, ಬೆಳಗುವಂತ, ಬೆಳಗುವಂತಹ, ಹೊಳೆಯುವ, ಹೊಳೆಯುವಂತ, ಹೊಳೆಯುವಂತಹ
Translation in other languages :
Emitting light during exposure to radiation from an external source.
fluorescent