Copy page URL Share on Twitter Share on WhatsApp Share on Facebook
Get it on Google Play
Meaning of word ಪ್ರಖ್ಯಾತಿ from ಕನ್ನಡ dictionary with examples, synonyms and antonyms.

ಪ್ರಖ್ಯಾತಿ   ನಾಮಪದ

Meaning : ಖ್ಯಾತರಾಗುವ ಸ್ಥಿತಿ ಅಥವಾ ಭಾವನೆ

Example : ಸಚಿನ್ ತಂಡೂಲ್ಕರ್ ಅವರು ಕ್ರಿಕೆಟ್ ನಲ್ಲಿ ಖ್ಯಾತಿ ಮತ್ತು ದುಡ್ಡು ಇವೆರಡನ್ನು ಪಡೆದರು.

Synonyms : ಅಭಿಮಾನ, ಕೀರ್ತಿ, ಖ್ಯಾತಿ, ಜನಪ್ರೀಯತೆ, ಪ್ರತಿಷ್ಠೆ, ಪ್ರಸಿದ್ಧಿ, ಬಿರುದು, ಯಶಸ್ಸು, ವಿಖ್ಯಾತಿ, ಸತ್ಕೀರ್ತಿ, ಹೆಗ್ಗಳಿಕೆ, ಹೆಸರು


Translation in other languages :

The state or quality of being widely honored and acclaimed.

celebrity, fame, renown

Meaning : ಪ್ರಸಿದ್ಧಿಯನ್ನು ಹೊಂದಿದ ವ್ಯಕ್ತಿ

Example : ವಿಧ್ಯಾದರನು ಪ್ರಸಿದ್ಧಿಯನ್ನು ಹೊಂದಿದವರ ಗಣನೆಯ ಪಟ್ಟಿಯಲ್ಲಿದ್ದಾನೆ.

Synonyms : ಕೀರ್ತಿ, ಕೀರ್ತಿವಂತ, ಖ್ಯಾತಿ, ಪ್ರಖ್ಯಾತ, ಪ್ರಸಿದ್ಧ, ಪ್ರಸಿದ್ಧಿ, ಯಶಸ್ವಿ, ಯಶಸ್ಸು, ಹೆಸರುಪಡೆದ, ಹೆಸರುವಾಸಿ


Translation in other languages :

A well-known or notable person.

They studied all the great names in the history of France.
She is an important figure in modern music.
figure, name, public figure