Copy page URL Share on Twitter Share on WhatsApp Share on Facebook
Get it on Google Play
Meaning of word ಪ್ರಗತಿಪರವಾದಂತಹ from ಕನ್ನಡ dictionary with examples, synonyms and antonyms.

ಪ್ರಗತಿಪರವಾದಂತಹ   ಗುಣವಾಚಕ

Meaning : ಸಾಮಾಜಿಕ ಸುಧಾರಣೆಗಳನ್ನು ಎತ್ತಿ ಹಿಡಿಯುವವ ಅಥವಾ ಪಟ್ಟಭದ್ರ ಹಿತಾಸಕ್ತಿಗಳನ್ನು ಹತ್ತಿಕ್ಕಿ ವ್ಯಕ್ತಿ ಸ್ವಾತಂತ್ರ್ಯ ಬಯಸುವವ

Example : ಸಮಾಜಕ್ಕೆ ಉದಾರವಾದಿ ವ್ಯಕ್ತಿಗಳ ಅಗತ್ಯವಿದೆ.

Synonyms : ಉದಾರವಾದಿ, ಉದಾರವಾದಿಯಾದಂತ, ಉದಾರವಾದಿಯಾದಂತಹ, ಪುರೋಗಾಮಿ, ಪುರೋಗಾಮಿಯಾದ, ಪುರೋಗಾಮಿಯಾದಂತ, ಪುರೋಗಾಮಿಯಾದಂತಹ, ಪ್ರಗತಿಪರ, ಪ್ರಗತಿಪರವಾದ, ಪ್ರಗತಿಪರವಾದಂತ


Translation in other languages :

रूढ़ियों में सुधार चाहनेवाला तथा प्रगतिशील विचारों का समर्थक।

समाज को उदारवादी व्यक्तियों की जरुरत है।
उदार, उदारतावादी, उदारमनस्क, उदारवादी, औदार्यवादी, पुरोगामी, प्रवण

Tolerant of change. Not bound by authoritarianism, orthodoxy, or tradition.

liberal

Meaning : ಯಾರೋ ಒಬ್ಬರು ಎಲ್ಲರಿಗಿಂತ ಮುಂದೆ ಹೋಗುವರೋ

Example : ಪ್ರಗತಿಪರ ವ್ಯಕ್ತಿಯು ನಮ್ಮ ಈ ದಳದ ನಾಯಕ.

Synonyms : ಅಗ್ರಮಾನ್ಯ, ಅಗ್ರಮಾನ್ಯವಾದ, ಅಗ್ರಮಾನ್ಯವಾದಂತ, ಅಗ್ರಮಾನ್ಯವಾದಂತಹ, ಪ್ರಗತಿಪರ, ಪ್ರಗತಿಪರವಾದ, ಪ್ರಗತಿಪರವಾದಂತ


Translation in other languages :

जो सबसे आगे चलता हो।

पुरोगामी व्यक्ति ही इस दल का नायक है।
अग्रगंत, अग्रगामी, पुरोगामी, पूर्वगामी, पूर्ववतिता