Copy page URL Share on Twitter Share on WhatsApp Share on Facebook
Get it on Google Play
Meaning of word ಪ್ರಚ್ಫನ್ನವಾದಂತಹ from ಕನ್ನಡ dictionary with examples, synonyms and antonyms.

Meaning : ಸಾಮಾನ್ಯವಾಗಿ ಕೆಲವೇ ಜನರಲ್ಲಿ ಗುಟ್ಟಾಗಿರುವ ಯಾವುದೇ ವಿಷಯ ಅಥವಾ ಸಂಗತಿ

Example : ಪೋಲಿಸ್ ಇಲಾಖೆಯಲ್ಲಿ ಭೂಗತ ಚಟುವಟಿಕೆಗಳ ಬಗ್ಗೆ ಗುಪ್ತವಾದ ಸಭೆಯೊಂದು ನಡೆಯಿತು.

Synonyms : ಗುಟ್ಟಿನ, ಗುಟ್ಟಿನಂತ, ಗುಟ್ಟಿನಂತಹ, ಗುಪ್ತವಾದ, ಗುಪ್ತವಾದಂತ, ಗುಪ್ತವಾದಂತಹ, ಗೂಢವಾದ, ಗೂಢವಾದಂತ, ಗೂಢವಾದಂತಹ, ಗೋಪ್ಯದ, ಗೋಪ್ಯದಂತ, ಗೋಪ್ಯದಂತಹ, ಪ್ರಚ್ಫನ್ನ, ಪ್ರಚ್ಫನ್ನವಾದ, ಪ್ರಚ್ಫನ್ನವಾದಂತ, ರಹಸ್ಯದ, ರಹಸ್ಯವಾದ, ರಹಸ್ಯವಾದಂತ, ರಹಸ್ಯವಾದಂತಹ


Translation in other languages :