Meaning : ಶಾಲೆ, ಕಾಲೇಜು ಮುಂತಾದ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥ ಅಥವಾ ಮುಖ್ಯ ಆಡಳಿತಗಾರ
Example :
ನಮ್ಮ ಪ್ರಧಾನ_ಗುರುಗಳು ತುಂಬಾ ಕಟ್ಟುನಿಟ್ಟಾದ ಆಡಳಿತವನ್ನು ಮಾಡುತ್ತಾರೆ.
Synonyms : ಪ್ರಧಾನ ಆಚಾರ್ಯ, ಪ್ರಧಾನ ಗುರುಗಳು, ಪ್ರಾಂಶುಪಾಲರು, ಪ್ರಾಚಾರ್ಯರು, ಪ್ರಿನ್ಸಿಪಾಲ್
Translation in other languages :
प्रधानाचार्य का पद।
मैं प्रधानाचार्य के लिए साक्षात्कार देने जा रहा हूँ।