Meaning : ಯಾರು ಆಚಾರ-ವೀಚಾರ, ನೀತಿ ಮೊದಲಾದವುಗಳ ದೃಷ್ಟಿಯಲ್ಲಿ ಶ್ರೇಷ್ಠನಾದ
Example :
ನಾವು ನಮ್ಮ ಪೂರ್ವಜರ ಶ್ರೇಷ್ಠ ಆದರ್ಶಗಳನ್ನು ಪಾಲನೆ ಮಾಡಬೇಕು.
Synonyms : ಉತ್ತಮವಾದ, ಉತ್ತಮವಾದುದು, ಪ್ರಧಾನವಾದುದು, ಶ್ರೇಷ್ಠ, ಶ್ರೇಷ್ಠವಾದ
Translation in other languages :
Meaning : ಯಾವುದು ಅವಶ್ಯಕವಾಗಿದೆಯೋ
Example :
ನಮ್ಮ ಶರೀರವನ್ನು ಐದು ಮುಖ್ಯ ತತ್ವಗಳಿಂದ ಮಾಡಲಾಗಿದೆ.
Synonyms : ಪ್ರಧಾನ, ಪ್ರಧಾನವಾದಂತ, ಪ್ರಧಾನವಾದಂತಹ, ಪ್ರಮುಖ, ಪ್ರಮುಖವಾದ, ಪ್ರಮುಖವಾದಂತ, ಮುಖ್ಯ, ಮುಖ್ಯವಾದ, ಮುಖ್ಯವಾದಂತ, ಮುಖ್ಯವಾದಂತಹ, ಮೂಲ, ಮೂಲವಾದ, ಮೂಲವಾದಂತ, ಮೂಲವಾದಂತಹ
Translation in other languages :
Serving as an essential component.
A cardinal rule.Meaning : ಅಧಿಕ ಮಹತ್ವವಿರುವ ಅಥವಾ ಯಾವುದಕ್ಕೆ ಮಹತ್ವವನ್ನು ನೀಡಲಾಗಿದೆಯೋ
Example :
ಮುಖ್ಯವಾದ ತರಂಗಗಳು ಗೌಣವಾದ ತರಂಗಗಳಿಗಿಂತ ತುಂಬಾ ಜೋರಾಗಿ ಚಲಿಸುತ್ತವೆ.
Synonyms : ಪ್ರಧಾನವಾದಂತ, ಪ್ರಧಾನವಾದಂತಹ, ಪ್ರಮುಖವಾದ, ಪ್ರಮುಖವಾದಂತ, ಪ್ರಮುಖವಾದಂತಹ, ಪ್ರಾಥಮಿಕವಾದ, ಪ್ರಾಥಮಿಕವಾದಂತ, ಪ್ರಾಥಮಿಕವಾದಂತಹ, ಮುಖ್ಯ, ಮುಖ್ಯವಾದ, ಮುಖ್ಯವಾದಂತ, ಮುಖ್ಯವಾದಂತಹ
Translation in other languages :