Copy page URL Share on Twitter Share on WhatsApp Share on Facebook
Get it on Google Play
Meaning of word ಪ್ರಧಾನವಾದಂತ from ಕನ್ನಡ dictionary with examples, synonyms and antonyms.

ಪ್ರಧಾನವಾದಂತ   ಗುಣವಾಚಕ

Meaning : ಯಾವುದು ಅವಶ್ಯಕವಾಗಿದೆಯೋ

Example : ನಮ್ಮ ಶರೀರವನ್ನು ಐದು ಮುಖ್ಯ ತತ್ವಗಳಿಂದ ಮಾಡಲಾಗಿದೆ.

Synonyms : ಪ್ರಧಾನ, ಪ್ರಧಾನವಾದ, ಪ್ರಧಾನವಾದಂತಹ, ಪ್ರಮುಖ, ಪ್ರಮುಖವಾದ, ಪ್ರಮುಖವಾದಂತ, ಮುಖ್ಯ, ಮುಖ್ಯವಾದ, ಮುಖ್ಯವಾದಂತ, ಮುಖ್ಯವಾದಂತಹ, ಮೂಲ, ಮೂಲವಾದ, ಮೂಲವಾದಂತ, ಮೂಲವಾದಂತಹ


Translation in other languages :

जो आवश्यक हो।

हमारा शरीर पाँच मुख्य तत्वों से बना है।
प्रधान, प्रमुख, मुख्य, मूल

Serving as an essential component.

A cardinal rule.
The central cause of the problem.
An example that was fundamental to the argument.
Computers are fundamental to modern industrial structure.
cardinal, central, fundamental, key, primal

Meaning : ಅಧಿಕ ಮಹತ್ವವಿರುವ ಅಥವಾ ಯಾವುದಕ್ಕೆ ಮಹತ್ವವನ್ನು ನೀಡಲಾಗಿದೆಯೋ

Example : ಮುಖ್ಯವಾದ ತರಂಗಗಳು ಗೌಣವಾದ ತರಂಗಗಳಿಗಿಂತ ತುಂಬಾ ಜೋರಾಗಿ ಚಲಿಸುತ್ತವೆ.

Synonyms : ಪ್ರಧಾನವಾದ, ಪ್ರಧಾನವಾದಂತಹ, ಪ್ರಮುಖವಾದ, ಪ್ರಮುಖವಾದಂತ, ಪ್ರಮುಖವಾದಂತಹ, ಪ್ರಾಥಮಿಕವಾದ, ಪ್ರಾಥಮಿಕವಾದಂತ, ಪ್ರಾಥಮಿಕವಾದಂತಹ, ಮುಖ್ಯ, ಮುಖ್ಯವಾದ, ಮುಖ್ಯವಾದಂತ, ಮುಖ್ಯವಾದಂತಹ


Translation in other languages :

सबसे अधिक महत्व का या जिसे महत्व दिया जाए।

मुख्य तरंगें गौण तरंगों से अधिक तेज चलती हैं।
प्रकृष्ट, प्रगल्भ, प्रधान, प्रमुख, प्राथमिक, मुख्य

Of greater importance or stature or rank.

A major artist.
A major role.
Major highways.
major