Meaning : ಯಾವುದಾದರು ವಿಷಯದ ಸವಿಸ್ತಾರವಾದ ವಿವೇಚನೆ ಅದರಲ್ಲಿ ಅದರ ಸಂಬಂಧವಾಗಿ ಇರುವಂತಹ ಅನೇಕ ಸಂಗತಿಗಳು, ವಿಚಾರಗಳು, ಅಭಿಪ್ರಾಯ, ಉದ್ದೇಶ ಮೊದಲಾದವುಗಳ ತುಲನಾತ್ಮಕ ಮತ್ತು ಪಾಂಡಿತ್ಯಪೂರ್ಣ ವಿವೇಚನೆ
Example :
ನಿಬಂಧಕಾರನು ಈ ನಿಬಂಧನೆಯ ಮಾಧ್ಯಮದಿಂದ ಜಾತಿವಾದದ ಮೇಲೆ ಕಟಾಕ್ಷಓರೆನೋಟವನ್ನು ಬೀರಿದ್ದಾರೆ.
Synonyms : ಅಕ್ಷರ, ನಿಬಂಧ, ಬರಹ, ಲಿಪಿ, ಲೇಖನ, ಸಂಗತಿ
Translation in other languages :
An analytic or interpretive literary composition.
essay