Meaning : ವಿಚಾರಗಳು ಅಥವಾ ಸ್ವಭಾವಗಳಲ್ಲಿ ಸಮಾನತೆ ಇರುವ ಕಾರಣದಿಂದ ಆ ಸಂಬಂಧ ಇನ್ನೂ ಗಟ್ಟಿಯಾಗುವ ಪ್ರಕ್ರಿಯೆ
Example :
ಈಗ ಅವರಿಬ್ಬರ ನಡುವಿನ ಸಂಬಂಧ ಇನ್ನೂ ಗಟ್ಟಿಯಾಗಿದೆ.
Synonyms : ಗಟ್ಟಿಯಾಗು, ಸ್ಥಿರವಾಗು
Translation in other languages :
Have smooth relations.
My boss and I get along very well.Meaning : ಉಗ್ರ, ಉತ್ಘಟ ಅಥವಾ ವಿಕಟ ರೂಪವನ್ನು ಧಾರಣೆ ಮಾಡುವಂತಹ ಪ್ರಕ್ರಿಯೆ
Example :
ಪಟ್ಟಣದಲ್ಲಿ ಇತ್ತೀಚೆಗೆ ಮಲೇರಿಯಾ ಪ್ರಬಲವಾಗಿ ಹರಡುತ್ತಿದೆ.
Synonyms : ಹರಡು
Translation in other languages :
उग्र, उत्कट या विकट रूप धारण करना।
शहर में आजकल मलेरिया ने जोर पकड़ा है।