Copy page URL Share on Twitter Share on WhatsApp Share on Facebook
Get it on Google Play
Meaning of word ಪ್ರಭಾವ from ಕನ್ನಡ dictionary with examples, synonyms and antonyms.

ಪ್ರಭಾವ   ನಾಮಪದ

Meaning : ಯಾವುದಾದರು ವಸ್ತು ಅಥವಾ ಮಾತಿನ ಮೇಲೆ ಉಂಟಾಗುವ ಪರಿಣಾಮ ಅಥವಾ ಫಲ

Example : ಇಂದಿನ ಯುವಕರ ಮೇಲೆ ಪಾಶ್ಚಾತ್ಯ ಸಂಸ್ಕೃತಿಯ ಅತ್ಯಧಿಕವಾದ ಪರಿಣಾಮವನ್ನು ಬೀರುತ್ತಿದೆ.

Synonyms : ಅನುಭೋಧಕ ಗುಣ ಮತ್ತು ಕ್ರಿಯೆ, ಅಮಲು, ಗುಣ, ಪರಿಣಾಮ, ಪ್ರಯೋಗ, ಬಲ, ಮಹಿಮೆ, ವರ್ಚಸ್ಸು, ಹಿರಿಮೆ


Translation in other languages :

किसी वस्तु या बात पर किसी क्रिया का होने वाला परिणाम या फल।

आज के युवाओं पर पाश्चात्य सभ्यता का अत्यधिक प्रभाव परिलक्षित हो रहा है।
अनुभाव, अमल, असर, छाप, तासीर, प्रभाव, रंग, रङ्ग

A phenomenon that follows and is caused by some previous phenomenon.

The magnetic effect was greater when the rod was lengthwise.
His decision had depressing consequences for business.
He acted very wise after the event.
consequence, effect, event, issue, outcome, result, upshot

Meaning : ಶಕ್ತಿ, ಸಮ್ಮಾನ, ಭಯ, ಆತಂಕ ಅಥವಾ ಯಾವುದೋ ವಿಶೇಷ ಮಾತು ಇತ್ಯಾದಿಗಳಿಂದ ಪ್ರಸಿದ್ಧವಾದ

Example : ಈ ಇಲಾಖೆಯಲ್ಲಿ ಟಾಕೂರ್ ರಣವೀರ್ ಅವರ ಪ್ರಭಾವ ಇದೆ.

Synonyms : ಅಧಿಕಾರ, ಕೀರ್ತಿ, ನೈತಿಕ ಬಲ, ಬಲ, ವರ್ಚಸ್ಸು, ಶಕ್ತಿ, ಹಿರಿಮೆ


Translation in other languages :

शक्ति, सम्मान, भय, आतंक या कोई विशेष बात आदि से प्राप्त प्रसिद्धि।

इस इलाके में ठाकुर रणवीर की धाक है।
दबदबा, दाप, धाँक, धाक, धाम, प्रभाव, बोलबाला, रुआब, रुतबा, रोआब, रोब, रोब-दाब, रौब, साख

A power to affect persons or events especially power based on prestige etc.

Used her parents' influence to get the job.
influence

Meaning : ಔಷಧಿ ಅಥವಾ ಮಂತ್ರೋಪಚಾರದಿಂದ ಆಗುವಂತಹ ಒಳ್ಳೆಯ ಪರಿಣಾಮ

Example : ಈ ಔಷಧಿಯ ಪ್ರಭಾವದಿಂದ ನನಗೆ ಜ್ವರ ವಾಸಿಯಾಯಿತು.


Translation in other languages :

दवाई या मंत्रोपचार से होने वाला अच्छा परिणाम।

इस दवा से तुरंत असर हुआ।
असर, प्रभाव

Meaning : ಯಾವುದಾದರೂ ಸಂಖ್ಯೆಯಲ್ಲಿ ಕಳೆದನಂತರ ಉಳಿದಿರುವಂತಹ ಸಂಖ್ಯೆ

Example : ಈ ಸಮಸ್ಯೆಯಪ್ರಶ್ನೆಯ ಶೇಷಫಲ ಐದು ಬಂದಿದೆ.

Synonyms : ಅಂತ್ಯ, ಉಳಿದ, ಉಳಿದ ವಸ್ತು, ಉಳಿದ ಸಂಖ್ಯೆ, ಪರಿಣಾಮ, ಪ್ರಯೋಜನ, ಲಾಭ, ಶೇಷ, ಶೇಷಫಲ, ಸಮಾಪ್ತಿ


Translation in other languages :

किसी संख्या में से कोई संख्या घटाने पर बची हुई संख्या।

इस प्रश्न में शेषफल पाँच आया है।
घटान फल, परिशेष, शेष, शेषफल

The number that remains after subtraction. The number that when added to the subtrahend gives the minuend.

difference, remainder