Meaning : ತನ್ನ ಕೆಲಸ ಅಥವಾ ಪ್ರಭಾವನ್ನು ತೋರಿಸುವಂತಹ
Example :
ಇದು ನೆಗಡಿಗೆ ಪ್ರಭಾವಶಾಲಿಯಾದ ಔಷಧಿ.
Synonyms : ಪ್ರಭಾವಶಾಲಿಯಾದ, ಪ್ರಭಾವಶಾಲಿಯಾದಂತ, ಪ್ರಭಾವಿ, ಪ್ರಭಾವಿಯಾದ, ಪ್ರಭಾವಿಯಾದಂತ, ಪ್ರಭಾವಿಯಾದಂತಹ
Translation in other languages :
अपना काम या प्रभाव दिखलानेवाला।
यह सर्दी-जुकाम की प्रभावशाली दवा है।Works well as a means or remedy.
An effective reprimand.Meaning : ತುಂಬಾ ಪ್ರಭಾವ ಅಥವಾ ಶಕ್ತಿ ಉಳ್ಳ
Example :
ಅಪರಾಧಿಯ ತಂದೆಯು ತುಂಬಾ ವರ್ಚಸ್ಸುಳ್ಳ ವ್ಯಕ್ತಿಯಾಗಿದ್ದು ಪೊಲೀಸರು ಹಾಗೂ ನ್ಯಾಯಾಧೀಶರಿಂದ ತನ್ನ ಮಗನನ್ನು ಬಿಡಿಸುವುದಕ್ಕೆ ತುಂಬಾ ಪ್ರಯತ್ನವನ್ನು ಮಾಡಿದನು.
Synonyms : ಪ್ರಭಾವಶಾಲಿಯಾದ, ಪ್ರಭಾವಶಾಲಿಯಾದಂತ, ವರ್ಚಸ್ಸುಳ್ಳ, ವರ್ಚಸ್ಸುಳ್ಳಂತ, ವರ್ಚಸ್ಸುಳ್ಳಂತಹ
Translation in other languages :
Having or exercising influence or power.
An influential newspaper.