Meaning : ಯಾವುದು ಅವಶ್ಯಕವಾಗಿದೆಯೋ
Example :
ನಮ್ಮ ಶರೀರವನ್ನು ಐದು ಮುಖ್ಯ ತತ್ವಗಳಿಂದ ಮಾಡಲಾಗಿದೆ.
Synonyms : ಪ್ರಧಾನ, ಪ್ರಧಾನವಾದ, ಪ್ರಧಾನವಾದಂತ, ಪ್ರಧಾನವಾದಂತಹ, ಪ್ರಮುಖ, ಪ್ರಮುಖವಾದ, ಮುಖ್ಯ, ಮುಖ್ಯವಾದ, ಮುಖ್ಯವಾದಂತ, ಮುಖ್ಯವಾದಂತಹ, ಮೂಲ, ಮೂಲವಾದ, ಮೂಲವಾದಂತ, ಮೂಲವಾದಂತಹ
Translation in other languages :
Serving as an essential component.
A cardinal rule.Meaning : ಅಧಿಕ ಮಹತ್ವವಿರುವ ಅಥವಾ ಯಾವುದಕ್ಕೆ ಮಹತ್ವವನ್ನು ನೀಡಲಾಗಿದೆಯೋ
Example :
ಮುಖ್ಯವಾದ ತರಂಗಗಳು ಗೌಣವಾದ ತರಂಗಗಳಿಗಿಂತ ತುಂಬಾ ಜೋರಾಗಿ ಚಲಿಸುತ್ತವೆ.
Synonyms : ಪ್ರಧಾನವಾದ, ಪ್ರಧಾನವಾದಂತ, ಪ್ರಧಾನವಾದಂತಹ, ಪ್ರಮುಖವಾದ, ಪ್ರಮುಖವಾದಂತಹ, ಪ್ರಾಥಮಿಕವಾದ, ಪ್ರಾಥಮಿಕವಾದಂತ, ಪ್ರಾಥಮಿಕವಾದಂತಹ, ಮುಖ್ಯ, ಮುಖ್ಯವಾದ, ಮುಖ್ಯವಾದಂತ, ಮುಖ್ಯವಾದಂತಹ
Translation in other languages :