Meaning : ದ್ರವ ಪದಾರ್ಥಗಳು ಗತಿಶೀಲವಾಗಿ ಹರಿಯುವ ಕ್ರಿಯೆ
Example :
ನದಿಗಳು ಬೆಟ್ಟಗಳಿಂದ ಹರಿಯಲು ಪ್ರಾರಂಭಿಸಿ ಸಮುದ್ರಕ್ಕೆ ಬಂದು ಸೇರುತ್ತವೆ.
Synonyms : ಹರಿ
Translation in other languages :
Meaning : ನೀರಿನ ಧಾರೆಯಲ್ಲಿ ಬಿದ್ದು ನಿರಂತರವಾಗಿ ಅದರ ಜೊತೆಯಲ್ಲಿಯೇ ತೇಲಿ ಕೊಂಡು ಹೋಗುವುದು
Example :
ಪ್ರವಾಹದಲ್ಲಿ ಎಷ್ಟೊಂದು ಪ್ರಾಣಿಗಳು ಕೊಚ್ಚಿಕೊಂಡು ಹೋಯಿತು.
Synonyms : ಕೊಚ್ಚಿಕೊಂಡು ಹೋಗು, ತೇಲಿ ಕೊಂಡು ಹೋಗು, ತೇಲು, ಹೊತ್ತುಕೊಂಡು ಹೋಗು
Translation in other languages :