Meaning : ಆ ಸೂಚನೆ ರೇಡಿಯೋ, ಸಮಾಚಾರಪತ್ರ, ವೃತ್ತಪತ್ರಿಕೆ ಮೊದಲಾದವುಗಳಿಂದ ಪ್ರಾಪ್ತವಾದದ್ದು
Example :
ಈಗ ನೀವು ಹಿಂದಿಯಲ್ಲಿ ದೇಶ-ವಿದೇಶಗಳ ಸಮಾಚಾರವನ್ನು ಕೇಳುತ್ತಿದ್ದೀರಿ.
Synonyms : ಘಟನೆ, ಮಾತುಕತೆ, ವರ್ತಮಾನ, ವಿಷಯ, ವೃತ್ತಾಂತ, ಸಂಗತಿ, ಸಂದೇಶ, ಸಂಭಾಷಣೆ, ಸಮಾಚಾರ, ಸುದ್ಧಿ
Translation in other languages :
Information reported in a newspaper or news magazine.
The news of my death was greatly exaggerated.Meaning : ದೊಡ್ಡ ಜಗಳ, ಅನುಚಿತ ಕೆಲಸ ಅಥವಾ ಯಾವುದೋ ಅಶುಭ ಘಟನೆ
Example :
ಅಲ್ಲಿ ದೊಡ್ಡದೊಂದು ಘಟನೆಯೆ ನಡೆದು ಹೋಯಿತು.
Translation in other languages :