Copy page URL Share on Twitter Share on WhatsApp Share on Facebook
Get it on Google Play
Meaning of word ಪ್ರಸನ್ನತೆ from ಕನ್ನಡ dictionary with examples, synonyms and antonyms.

ಪ್ರಸನ್ನತೆ   ನಾಮಪದ

Meaning : ಅನುಕಂಪ ಅಥವಾ ದಯೆಯನ್ನು ತೋರುವ ಕ್ರಿಯೆ

Example : ಎಲ್ಲರಿಗೂ ಸಮಾನವಾದ ಸಹಾನುಭೂತಿಯನ್ನು ತೋರುವುದೇ ನಮ್ಮ ಧರ್ಮ.

Synonyms : ಅನುಕಂಪ, ಅನುಕಂಪನ, ಅನುಕಂಪಾ, ಅನುಕಂಪೆ, ಅನುಗ್ರಹ, ಅನುಗ್ರಹ ಮಾಡು, ಒಲುಮೆ ದೋರು, ಕಟಾಕ್ಷ, ಕನಿಕರ, ಕರುಣ, ಕರುಣಂಗೆಯ್, ಕರುಣಂಬುಡು, ಕರುಣಾ ರಸ, ಕರುಣಾ ಸಿಂಧು, ಕರುಣಾಂಬು, ಕರುಣಾಂಬುಧಿ, ಕರುಣಾಂಬುನಿಧಿ, ಕರುಣಾಲು, ಕರುಣಾಲುತನ, ಕರುಣಾಳು, ಕರುಣಾವಂತ, ಕರುಣಾವಲೋಕನ, ಕರುಣಾಸ್ಪದ, ಕರುಣಾಸ್ಪದತೆ, ಕರುಣೆ, ಕರುಣೆಯಿಂದ ನೋಡು, ಕಳಕಳಿ, ಕೃಪಾಲು, ಕೃಪಾಸಾಗರ, ಕೃಪಾಸಿಂಧು, ಕೃಪೆ, ಕೃಪೆದೋರು, ಕ್ಷಮಾಶೀಲ, ದಯಾ, ದಯಾಕರ, ದಯಾಗುಣ, ದಯಾದೃಷ್ಟಿ, ದಯಾಪರ, ದಯಾಪರತೆ, ದಯಾಪೂರ್ಣತೆ, ದಯಾಮತಿ, ದಯಾಮಯ, ದಯಾಳು, ದಯಾಸಾಗರ, ದಯಾಸಿಂಧು, ದಯೆ, ದಯೆ ಪಾಲಿಸು, ದಯೆತೋರಿಸು, ದಯೆವೆರಸು, ದಾನಶೀಲತೆ, ಧಾರಾಳತ್ವ, ಪರಿತಾಪ, ಪಶ್ಚಾತ್ತಾಪ, ಮನುಷತ್ವ, ಮಮ್ಮಲ ಮರುಗು, ಮರುಕ, ಮರುಗು, ಮಾನವತ್ವ, ಮಾನವೀಯತೆ, ಮೃದು ಸ್ವಭಾವ, ವಿಷಾದವ್ಯಕ್ತಪಡಿಸು, ಸಹನೆ, ಸಹಾನುಭೂತಿ, ಸಹೃದಯತೆ, ಸಾನುಭೂತಿ, ಸುಪ್ರಸನ್ನತೆ, ಸೈರಣೆ, ಸೌಜನ್ಯ, ಸೌಮ್ಯತೆ, ಹೃದಯವಂತಿಕೆ


Translation in other languages :

अनुकंपा या दया करने की क्रिया।

सभी के प्रति अनुकंपन ही हमारा धर्म है।
अनुकंपन, अनुकम्पन

A kind act.

benignity, kindness

Meaning : ಮನದ ಆ ಭಾವ ಅಥವಾ ಅವಸ್ಥೆ ಅದು ಪ್ರಿಯವಾದ ಅಥವಾ ಬಯಕೆಯ ವಸ್ತುಗಳ ಪಡೆದುಕೊಳ್ಳುವ ಅಥವಾ ಯಾವುದಾದರು ಒಳ್ಳೆಯ ಅಥವಾ ಶುಭ ಕಾರ್ಯ ಮಾಡುವುದರಲ್ಲಿ ಆಗುತ್ತದೆ

Example : ಅವನ ಜೀವನ ಆನಂದಮಯವಾಗಿದೆ.

Synonyms : ಅಹಲ್ಲಾದ, ಆನಂದ, ಉಲ್ಲಾಸ, ತಮಾಷೆ, ಮಜಾ, ಮೋಜು, ವಿನೋದ, ವಿಲಾಸ, ಸಂತೋಷ, ಹರ್ಷ


Translation in other languages :

मन का वह भाव या अवस्था जो किसी प्रिय या अभीष्ट वस्तु के प्राप्त होने या कोई अच्छा और शुभ कार्य होने पर होता है।

उसका जीवन आनंद में बीत रहा है।
अनंद, अनन्द, अभीमोद, अमोद, अवन, आनंद, आनन्द, आमोद, आह्लाद, उल्लास, कौतुक, ख़ुशी, खुशी, जशन, जश्न, तोष, प्रमोद, प्रसन्नता, प्रहर्ष, प्रहर्षण, प्रेम, मज़ा, मजा, मुदिता, मोद, वासंतिकता, वासन्तिकता, विलास, समुल्लास, सरूर, सुरूर, हर्ष, हर्षोल्लास

State of well-being characterized by emotions ranging from contentment to intense joy.

felicity, happiness

Meaning : ಆನಂದವನ್ನು ನೀಡುವ ಅಥವಾ ಅವರಿಂದ ಆನಂದ ಅಥವಾ ಪ್ರಸನ್ನತೆ ದೊರೆಯುವುದು

Example : ನಿಮ್ಮ ಜೊತೆಯಲ್ಲಿರುವುದೇ ನನಗೆ ಆನಂದದಾಯವಾದ ವಿಷಯ.

Synonyms : ಆನಂದ, ಆನಂದದಾಯಕ, ಆನಂದಪ್ರದ, ಈರ್ಶೆ, ಸುಖದಾಯಕ ಅಹಲ್ಲಾದ, ಸುಖಪ್ರದ


Translation in other languages :

* वह जो आनन्द दे या जिससे आनन्द या प्रसन्नता मिले या जो प्रसन्नता का स्रोत हो।

आपका साथ ही मेरे लिए सुखदायक है।
आनंद, आनंद-दायक, आनंददायक, आनंदप्रदायक, आनन्द, आनन्द-दायक, आनन्ददायक, आनन्दप्रदायक, आह्लादक, ख़ुशी, खुशी, प्रसन्नता, सुखदायक, सुखप्रदायक, हर्ष

Meaning : ಸಾಹಿತ್ಯದಲ್ಲಿ ಪ್ರಿಯತಮನಿಂದ ಪ್ರಾಪ್ತಿಯಾದ ಅತ್ಯಧಿಕ ಪ್ರಸನ್ನತೆ

Example : ಕವಿಯು ಸಂತಸದ ಸುಂದರ ವರ್ಣನೆಯನ್ನು ಮಾಡಿದ್ದಾರೆ.

Synonyms : ಆನಂದ, ಸಂತಸ


Translation in other languages :

साहित्य में परकीया नायिकाओं में से एक जो मनोवांछित प्रकार की स्थिति तथा प्रिय की प्राप्ति से अत्यधिक प्रसन्न हो।

कवि ने मुदिता का बहुत सुंदर वर्णन किया है।
मुदिता

ಪ್ರಸನ್ನತೆ   ಗುಣವಾಚಕ

Meaning : ಯಾರಿಗೆ ಪ್ರಸನ್ನತೆ ಇದೆಯೋ

Example : ಸಾಕು ಪ್ರಾಣಿಗಳ ಪ್ರದರ್ಶನ ನೋಡಿದ ಮಕ್ಕಳ ಮನಸ್ಸು ಪ್ರನ್ನತೆಯಿಂದ ಕೂಡಿದೆ.

Synonyms : ಆನಂದದಿಂದ, ಸಂತೋದಿಂದ


Translation in other languages :

जिसका चित्त प्रसन्न हो।

प्रसन्नचित्त व्यक्ति कोई भी कार्य प्रसन्नतापूर्वक करता है।
आनंदी, आनन्दी, आमोदी, खुशदिल, खुशमिज़ाज, दिलशाद, प्रसन्नचित्त, प्रसन्नमना, प्रसन्नमुख, मौजी, सदानंद, सदानन्द, हँसमुख