Meaning : ಕೃತಕವಲ್ಲದ ಸಹಜವಾಗಿ ತಾನೇ ತಾನಾಗಿ ಆಗುವಂತಹ ಅಥವಾ ನಡೆಯುವಂತಹ ಭಾವ ಅಥವಾ ಕ್ರಿಯೆ
Example :
ಅದು ಸ್ವಾಭಾವಿಕ ಗುಣವುಳ್ಳ ಸಸ್ಯ.
Synonyms : ನೈಜ, ನೈಜವಾದ, ನೈಜವಾದಂತ, ನೈಜವಾದಂತಹ, ನೈಸರ್ಗಿಕ, ನೈಸರ್ಗಿಕವಾದ, ನೈಸರ್ಗಿಕವಾದಂತಹ, ಪ್ರಾಕೃತಿಕ, ಪ್ರಾಕೃತಿಕವಾದಂತ, ಪ್ರಾಕೃತಿಕವಾದಂತಹ, ಸಹಜ, ಸಹಜವಾದ, ಸಹಜವಾದಂತ, ಸಹಜವಾದಂತಹ, ಸ್ವಾಭಾವಿಕ, ಸ್ವಾಭಾವಿಕವಾದ, ಸ್ವಾಭಾವಿಕವಾದಂತ, ಸ್ವಾಭಾವಿಕವಾದಂತಹ
Translation in other languages :