Meaning : ಅಧಿಕ ಮಹತ್ವವಿರುವ ಅಥವಾ ಯಾವುದಕ್ಕೆ ಮಹತ್ವವನ್ನು ನೀಡಲಾಗಿದೆಯೋ
Example :
ಮುಖ್ಯವಾದ ತರಂಗಗಳು ಗೌಣವಾದ ತರಂಗಗಳಿಗಿಂತ ತುಂಬಾ ಜೋರಾಗಿ ಚಲಿಸುತ್ತವೆ.
Synonyms : ಪ್ರಧಾನವಾದ, ಪ್ರಧಾನವಾದಂತ, ಪ್ರಧಾನವಾದಂತಹ, ಪ್ರಮುಖವಾದ, ಪ್ರಮುಖವಾದಂತ, ಪ್ರಮುಖವಾದಂತಹ, ಪ್ರಾಥಮಿಕವಾದ, ಪ್ರಾಥಮಿಕವಾದಂತ, ಮುಖ್ಯ, ಮುಖ್ಯವಾದ, ಮುಖ್ಯವಾದಂತ, ಮುಖ್ಯವಾದಂತಹ
Translation in other languages :