Meaning : ಯಾವುದೇ ವ್ಯಾಪಾರದಿಂದ ಬಂದ ಲಾಭವನ್ನು ಅದರ ಶೇರಿನ ಮೌಲ್ಯಕ್ಕೆ ಅನುಸಾರವಾಗಿ ಬರುವ ಲಾಭದ ಭಾಗ
Example :
ಮೆಟ್ರೂ ಕಂಪನಿಂದ ಬಂದ ಲಾಭದ ಹಣವನ್ನು ಶೇಕರ್ ಮತ್ತೊಂದು ಕಂಪನಿಯಲ್ಲಿ ತೊಡಗಿಸಿದ
Translation in other languages :
किसी व्यापार से होने-वाले आर्थिक लाभ का वह अंश जो उस व्यापार में रुपए लगाने वाले सब हिस्सेदारों को उनके हिस्से के अनुसार मिलता है।
मैट्रो कंपनी से मिले लाभांश को शेखर ने दूसरी कंपनी में लगाया।A bonus. Something extra (especially a share of a surplus).
dividendMeaning : ಲಾಭ ಮುಂತಾದವುಗಳ ರೂಪದಲ್ಲಿ ಬರುವ ಅಥವಾ ಪ್ರಾಪ್ತವಾಗುವ ಹಣ
Example :
ಕೃಷಿಯೇ ನಮ್ಮ ಆದಾಯದ ಒಂದು ಸಾಧನಮಾರ್ಗ.
Synonyms : ಆದಾಯ, ಆಮದು, ಉತ್ಪನ್ನ, ಗಳಿಕೆ, ಗಳಿಸಿದ ಹಣ, ದುಡಿಮೆ, ಧನಾಗಮನ, ಲಾಭ, ವರಮಾನ, ಸಂಪಾದನೆ
Translation in other languages :
The financial gain (earned or unearned) accruing over a given period of time.
income