Copy page URL Share on Twitter Share on WhatsApp Share on Facebook
Get it on Google Play
Meaning of word ಪ್ರಾಯದ from ಕನ್ನಡ dictionary with examples, synonyms and antonyms.

ಪ್ರಾಯದ   ನಾಮಪದ

Meaning : ಬಾಲ್ಯಾವಸ್ಥೆ ಮತ್ತು ವೃದ್ಧಾವಸ್ಥೆಯ ನಡುವಿನ ಅವಸ್ಥೆಸ್ಥಿತಿ ಅಥವಾ ತರುಣನಾಗುವ ಸ್ಥಿತಿಅವಸ್ಥೆ

Example : ಮನೋಹರನ ತಾರುಣ್ಯಾವಸ್ಥೆ ಮೀರುತ್ತಿದೆ.

Synonyms : ತರುಣ, ತಾರುಣ್ಯ, ತಾರುಣ್ಯಾವಸ್ಥೆ, ಪ್ರಾಯದ ಸಮಯ, ಯೌವನ, ಯೌವನಾವಸ್ಥೆ


Translation in other languages :

बाल्यावस्था और वृद्धावस्था के बीच की अवस्था या जवान होने की अवस्था।

मनोहर की जवानी ढलने लगी है।
जवानी, जोबन, तरुणाई, तरुणावस्था, तरुनाई, तारुण्य, युवता, युवा अवस्था, युवापन, युवावस्था, यौवन, यौवनावस्था, शबाब

The state (and responsibilities) of a person who has attained maturity.

adulthood

ಪ್ರಾಯದ   ಗುಣವಾಚಕ

Meaning : ಯಾರಲ್ಲಿ ಯೌವನದ ಲಕ್ಷಣ ಬಂದಿರುವುದೋ (ಹುಡುಗಿ)

Example : ಪ್ರಾಯಕ್ಕೆ ಬಂದ ಹುಡುಗಿಗೆ ಯೋಗ್ಯವಾದ ವರನನ್ನು ಹುಡುಕುತ್ತಿದ್ದಾರೆ.

Synonyms : ತಾರುಣ್ಯದ, ಮದುವೆ ವಯಸ್ಸಿನ


Translation in other languages :

जिसमें यौवन के लक्षण आ रहे हों ( लड़की)।

अंकुरित यौवना के लिए योग्य वर तलाशी जा रही है।
अंकुरित