Copy page URL Share on Twitter Share on WhatsApp Share on Facebook
Get it on Google Play
Meaning of word ಪ್ರೇಮಾಸಕ್ತನಾದಂತ from ಕನ್ನಡ dictionary with examples, synonyms and antonyms.

Meaning : ಪ್ರೀತಿ ಪ್ರೇಮದಲ್ಲಿ ಆಸಕ್ತಿ ಇರುವವ ಅಥವಾ ಪ್ರೇಮದಲ್ಲಿ ಮುಳಿಗಿದವ

Example : ಪ್ರೇಮಾಸಕ್ತನಿಗೆ ಲೋಕದ ಪರಿವೆಯೇ ಇರುವುದಿಲ್ಲ.

Synonyms : ಅನುರಕ್ತ, ಅನುರಕ್ತನಾದ, ಅನುರಕ್ತನಾದಂತ, ಅನುರಕ್ತನಾದಂತಹ, ಅನುರಾಗಿ, ಅನುರಾಗಿಯಾದ, ಅನುರಾಗಿಯಾದಂತ, ಅನುರಾಗಿಯಾದಂತಹ, ಪ್ರೇಮಾಸಕ್ತ, ಪ್ರೇಮಾಸಕ್ತನಾದ, ಪ್ರೇಮಾಸಕ್ತನಾದಂತಹ


Translation in other languages :

Associated in an exclusive sexual relationship.

attached, committed