Meaning : ವಾಹನಗಳು ಓಡಾಡುವ ದಾರಿಯ ಎರಡೂ ಪಕ್ಕದಲ್ಲಿ ಪಾದಚಾರಿಗಳಿಗಾಗಿ ನಿರ್ಮಿಸುವ ಹಾದಿ
Example :
ವಾಹಾನಾಘಾತದಿಂದ ಬಚಾವಾಗಲು ಪಾದಚಾರಿಗಳು ಕಾಲುದಾರಿಯನ್ನು ಉಪಯೋಗಿಸಬೇಕು.
Synonyms : ಕಾಲುದಾರಿ, ಕಾಲುಹಾದಿ, ಪಾದಾಚಾರಿ ರಸ್ತೆ
Translation in other languages :