Meaning : ಯಾವುದಾದರು ಚಲನೆಯಲ್ಲಿರುವ ಕಾರ್ಯ ಮಧ್ಯದಲ್ಲಿಯೇ ನಿಂತು ಹೋಗು ಅಥವಾ ಮುಂದೆ ಸಾಗದೆ ಇರು
Example :
ಕೆಲಸವೆಲ್ಲಾ ನಿಂತು ಹೋಗಿದೆ.ಗಾಡಿಯು ನಿಂತುಹೋಗಿದೆ.
Synonyms : ಅಡ್ಡಿಯಾಗು, ತಡೆ, ನಿಂತುಹೋಗು, ನಿಲ್ಲು
Translation in other languages :
किसी चलते हुए कार्य आदि का बीच में बंद हो जाना या आगे न बढ़ना।
काम-धंधा सब रुक गया है।