Subscribe
URL of the page has been copied to clipboard.
Meaning : ಆಗಲೇ ಬಂದಿರುವಂತಹ
Example : ಆಗಮಿಸಿದ ವ್ಯಕ್ತಿಗಳ ಪರಿಚಯ ಮಾಡಿಕೊಡಬೇಕು.
Synonyms : ಆಗಮಿಸಿದ, ಆಗಮಿಸಿದಂತ, ಆಗಮಿಸಿದಂತಹ, ಆಗಮಿಸಿರುವ, ಆಗಮಿಸಿರುವಂತ, ಆಗಮಿಸಿರುವಂತಹ, ಬಂದಿರುವ, ಬಂದಿರುವಂತ
Translation in other languages :हिन्दी
जो आया हुआ हो।
Meaning : ಅಚಾನಕ್ಕಾಗಿ ಆಕಡೆ-ಈಕಡೆಯಿಂದ ಬಂದಿರುವಂತಹ ಅಥವಾ ಅಲೆದಾಡಲು ಯಾವುದೇ ನಿಶ್ಚಿತವಾದ ಉದ್ದೇಶ ಅಥವಾ ನಿಶ್ಚಿತವಾದ ಸ್ಥಾನವಿಲ್ಲವೋ
Example : ಆಶ್ರಮಕ್ಕೆ ಬಂದಿರುವ ಜನರನ್ನು ಚೆನ್ನಾಗಿ ನೋಡಿಕೊಳ್ಳಲಾಗುತ್ತದೆ.
Synonyms : ಆಗಂತುಕ, ಬಂದಿರುವ, ಬಂದಿರುವಂತ
अचानक ही कहीं इधर-उधर से या भूल-भटककर आने वाला या जिसके घूमने का कोई निश्चित उद्देश्य या निश्चित दिशा न हो।
Install App