Copy page URL Share on Twitter Share on WhatsApp Share on Facebook
Get it on Google Play
Meaning of word ಬಂಧನ ಮುಕ್ತಿ from ಕನ್ನಡ dictionary with examples, synonyms and antonyms.

ಬಂಧನ ಮುಕ್ತಿ   ನಾಮಪದ

Meaning : ಯಾವುದೇ ಪ್ರಕಾರದ ತೊಡಕು, ಜಂಜಾಟ, ಪಾಶ, ಬಂಧನ ಮೊದಲಾದವುಗಳಿಂದ ಮುಕ್ತಿಯನ್ನು ಹೊಂದುವ ಕ್ರಿಯೆ

Example : ಯಾವುದೇ ಪ್ರಕಾರದ ಬಂಧನದಿಂದ ಮುಕ್ತಿಯನ್ನು ಹೊಂದುವ ಆಕಾಂಕ್ಷೆ ಪ್ರತಿಯೊಬ್ಬರಿಗೂ ಇರುತ್ತದೆ.

Synonyms : ಬಂಧನವಿಮೋಚನೆ, ಬಿಡುಗಡೆ, ಮುಕ್ತಿ, ವಿಮೋಚನೆ, ಸ್ವಾತಂತ್ರ್ಯ


Translation in other languages :

किसी प्रकार के जंजाल, झंझट, पाश, बंधन आदि से मुक्त होने की क्रिया।

किसी भी प्रकार के बंधन से मुक्ति की आकांक्षा हर एक की होती है।
अजादी, अपोह, अवसर्जन, आज़ादी, आजादी, उग्रह, उद्धार, उन्मुक्ति, छुटकारा, छूट, निज़ात, निजात, निवारण, निवृत्ति, बंधन मुक्ति, बंधन-मुक्ति, बंधनमुक्ति, मुक्ति, रिहाई, विमुक्ति, विमोचन, व्यवच्छेद

Immunity from an obligation or duty.

exemption, freedom

Meaning : ಬಿಡಿಸಿಕೊಳ್ಳುವ ಕ್ರಿಯೆ

Example : ಒತ್ತೆ ಇಟ್ಟಿರುವ ಆಭರಣಗಳನ್ನು ಬಿಡುಗಡೆಗೊಳಿಸಲು ನನ್ನ ಹತ್ತಿರ ಹಣವಿಲ್ಲ.

Synonyms : ಬಂಧನದ-ಮುಕ್ತಿ, ಬಂಧನಮುಕ್ತಿ, ಬಿಡಿಸಿಕೊಳ್ಳಲು ಬಿಡುಗಡೆ, ಮುಕ್ತಿ


Translation in other languages :

छुड़ाने की क्रिया।

मेरे पास अपने गहने की छुड़ाई के लिए पर्याप्त पैसे नहीं हैं।
छुड़ाई, बंधन मुक्ति, बंधन-मुक्ति, बंधनमुक्ति