Meaning : ಸೆರೆಮನೆಯಲ್ಲಿ ಬಂಧನದಲ್ಲಿರುವವ
Example :
ಬಂಧಿತ ಉಗ್ರಗಾಮಿಯ ವಿಚಾರಣೆ ನಡೆಯುತ್ತಿದ್ದಾರೆ.
Synonyms : ಬಂಧಿ, ಬಂಧಿತ, ಬಂಧಿತವಾದ, ಬಂಧಿತವಾದಂತ, ಬಂಧಿತವಾದಂತಹ, ಬಂಧಿಯಾದಂತ, ಬಂಧಿಯಾದಂತಹ, ಸೆರೆಯಾಳಾದ, ಸೆರೆಯಾಳಾದಂತ, ಸೆರೆಯಾಳಾದಂತಹ
Translation in other languages :
Meaning : ಬಂಧನಕ್ಕೆ ಒಳಗಾದವ
Example :
ಬಂಧಿಯಾದ ಶತ್ರು ಸೈನಿಕನ ವಿಚಾರಣೆ ನಡೆದಿದೆ.
Synonyms : ಬಂಧಿಯಾದಂತ, ಬಂಧಿಯಾದಂತಹ, ಸೆರೆಸಿಕ್ಕ, ಸೆರೆಸಿಕ್ಕಂತ, ಸೆರೆಸಿಕ್ಕಂತಹ
Translation in other languages :
Meaning : ಪೋಲಿಸ್ ಅಥವಾ ಸೈನಿಕರಿಂದ ಸೆರೆಗೆ ಒಳಗಾದವ ಅಥವಾ ಬಂಧನಕ್ಕೆ ಒಳಗಾದವ
Example :
ಪೋಲಿಸರಿಂದ ಸೆರೆಹಿಡಿಯಲ್ಪಟ್ಟ ಕೈದಿಯ ವಿಚಾರಣೆ ನಡೆಯುತ್ತಿದೆ.
Synonyms : ಕೈದಾದ, ಕೈದಾದಂತ, ಕೈದಾದಂತಹ, ಬಂಧಿ, ಬಂಧಿಯಾದಂತ, ಬಂಧಿಯಾದಂತಹ, ಬಂಧಿಸಲ್ಪಟ್ಟ, ಬಂಧಿಸಲ್ಪಟ್ಟಂತ, ಬಂಧಿಸಲ್ಪಟ್ಟಂತಹ, ಸೆರೆಹಿಡಿಯಲ್ಪಟ್ಟ, ಸೆರೆಹಿಡಿಯಲ್ಪಟ್ಟಂತ
Translation in other languages :