Meaning : ರಥ ಅಥವಾ ಮಂಚ ಮುಂತಾದವುಗಳ ಮೇಲಿನಿಂದ ಹಾಕುವ ಪರದೆ
Example :
ಬಿಸಿಲಿನಿಂದ ರಕ್ಷಿಸಿಕೊಳ್ಳಲು ಯತ್ತಿನ ಗಾಡಿಯವನು ಗಾಡಿಯ ಮೇಲ್ಭಾಗಕ್ಕೆ ಪರದೆಯನ್ನು ಕಟ್ಟಿದ.
Translation in other languages :
Meaning : ಹತ್ತಿಯ, ರೇಶ್ಮೆಯ, ಉಣ್ಣೆಯ ಮುಂತಾದವುಗಳ ನೂಲುಗಳಿಂದ ಹೆಣೆದು ಸಿದ್ದಪಡಿಸಿದ ವಸ್ತು
Example :
ನನಗೆ ಜುಬ್ಬ ಹೊಲೆಸಲು ಎರಡು ಮೀಟರ್ ಖಾದಿ ಬಟ್ಟೆ ಕೊಡಿ.
Synonyms : ವಸ್ತ್ರ
Translation in other languages :
Meaning : ವಿಶೇಷ ರೀತಿಯಲ್ಲಿ ಧರಿಸುವ ವಸ್ತ್ರ, ಆಭರಣ ಇತ್ಯಾದಿ
Example :
ರಮೇಶನ ವೇಶ-ಭೂಷಣಗಳು ವಿಚಿತ್ರವಾಗಿ ಕಾಣುತ್ತಿತ್ತು.
Synonyms : ಉಡುಗೆ-ತೊಡುಗೆ, ಉಡುಪು, ಪೋಷಾಕು, ವಸ್ತ್ರ, ವೇಷ-ಭೂಷಣ, ವೇಷಭೂಷಣ
Translation in other languages :
Clothing in general.
She was refined in her choice of apparel.