Copy page URL Share on Twitter Share on WhatsApp Share on Facebook
Get it on Google Play
Meaning of word ಬಡಿಗೆ from ಕನ್ನಡ dictionary with examples, synonyms and antonyms.

ಬಡಿಗೆ   ನಾಮಪದ

Meaning : ಲೋಹ ಅಥವಾ ದೊಣ್ಣೆ ಉದ್ದವಾಗಿದ್ದು ಮತ್ತು ಸ್ವಲ್ಪ ದುಂಡಾಗಿ ಕಾಣುವ ದೊಡ್ಡ ತುಂಡು

Example : ಇಲ್ಲಿ ಇಟ್ಟ ಸಲಾಕಿಯಿಂದ ಯುದ್ಧ ಪ್ರಾರಂಭಿಸಿದರು

Synonyms : ಕೋಲು, ದಪ್ಪಕೋಲು, ದೊಣ್ಣೆ, ಬೆತ್ತ, ಸಲಾಕಿ


Translation in other languages :

धातु का लंबा और गोलनुमा थोड़ा मोटा टुकड़ा।

यहाँ रखी छड़ में जंग लग गई है।
छड़, सरिया

A long thin implement made of metal or wood.

rod

Meaning : ಮರದ ಅಥವಾ ಬಿದುರಿನಿಂದ ಮಾಡಿದ ಉದ್ದನೆಯ ಗಿಡ್ಡನೆಯ ನಾನಾ ಆಕಾರದ ಸ್ವರೂಪದ ವಸ್ತು

Example : ಶಿಕ್ಷಕಿಯು ತಪ್ಪು ಮಾಡಿದ ವಿದ್ಯಾರ್ಥಿಯನ್ನು ಕೋಲು ತೋರಿಸಿ ಹೆದರಿಸಿದರು.

Synonyms : ಕೋಲು, ದಂಡ, ದೊಣ್ಣೆ


Translation in other languages :

लकड़ी या बाँस आदि का सीधा थोड़ा लंबा टुकड़ा।

बाग में बच्चे डंडे से आम तोड़ रहे हैं।
डंड, डंडा, डण्ड, डण्डा

Meaning : ಕುರಿಯ ಹುರಿ ಅಥವಾ ಚರ್ಮದ ಹಗ್ಗ (ಪ್ರಾಣಿ ಮೊದಲಾದವುಗಳು ನೆಡೆಸುವುದಕ್ಕೆ ಅಥವಾ ಓಡಿಸುವುದಕ್ಕಾಗಿ ಅದರಿಂದ ಹೊಡೆಯುತ್ತಾರೆ)

Example : ಪ್ರಾಣಿಗಳನ್ನು ವಶದಲ್ಲಿ ಇಟ್ಟುಕೊಳ್ಳುವುದಕ್ಕಾಗಿ ಚಾಟಿಯನ್ನು ಉಪಯೋಗಿಸುತ್ತಾರೆ.

Synonyms : ಕೋರಡಾ, ಕೋರಡೆ, ಕೋಲು, ಚಬುಕ, ಚಾಟಿ, ಚಾವಟಿ, ಬಾರ ಕೋಲು, ಬಾರಕೋಲು


Translation in other languages :

बटे हुए सूत या चमड़े की डोर (जिससे जानवरों आदि को चलाने या भगाने के लिए मारते हैं)।

जानवरों को वश में रखने के लिए चाबुक का इस्तेमाल किया जाता है।
कोड़ा, चाबुक, चुटक, तोदन, शिफा, साँटा, सांटा, हंटर

An instrument with a handle and a flexible lash that is used for whipping.

whip

Meaning : ದಪ್ಪ ಮತ್ತು ಉದ್ಧವಾದ ಕೋಲು

Example : ಅವನು ದೊಣ್ಣೆಯಿಂದ ನಾಯಿಯನ್ನು ಹೊಡೆದನು.

Synonyms : ಕಡ್ಡಿ, ಕೋಲು, ಡೊಣ್ಣೆ, ದಂಡ, ದೊಣ್ಣೆ, ಬತ್ತಳಿಕೆ


Translation in other languages :

मोटी और बड़ी छड़ी।

उसने कुत्ते को डंडे से मारा।
असा, चोब, डंड, डंडा, डण्ड, डण्डा, दंड, दण्ड, बल्लम, लाठी, सोंटा, सोटा

Club consisting of a heavy stick (often bamboo) bound with iron. Used by police in India.

lathee, lathi