Copy page URL Share on Twitter Share on WhatsApp Share on Facebook
Get it on Google Play
Meaning of word ಬದಲಾಗು from ಕನ್ನಡ dictionary with examples, synonyms and antonyms.

ಬದಲಾಗು   ಕ್ರಿಯಾಪದ

Meaning : ಸಂದರ್ಭ ಮತ್ತು ಅಗತ್ಯಕ್ಕೆ ಬದಲಾಗುವ ಪ್ರಕ್ರಿಯೆ

Example : ಕೆಲವರು ಸಮಯಕ್ಕೆ ಅನುಸಾರವಾಗಿ ತಾವೇ ಹೊಂದಿಕೊಳ್ಳುತ್ತಾರೆ.

Synonyms : ಹೊಂದಿಕ್ಕೊಳ್ಳು


Translation in other languages :

किसी के अनुरूप होना।

कुछ लोग अवसर के अनुसार स्वयं को अनुरूपते हैं।
अनुरूप होना, अनुरूपना

Meaning : ಒಂದು ರೂಪದಿಂದ ಇನ್ನೊಂದು ರೂಪಕ್ಕೆ ಬರುವುದು

Example : ಈ ಘಟನೆಯ ನಂತರ ಅವನ ಜೀವನದಲ್ಲಿ ತುಂಬಾ ಪರಿವರ್ತನೆಯಾಗಿದೆ.

Synonyms : ಪರಿವರ್ತನೆ ಹೊಂದು, ಪರಿವರ್ತನೆ-ಹೊಂದು, ಪರಿವರ್ತನೆಯಾಗು, ಬದಲಾವಣೆ ಹೊಂದು


Translation in other languages :

एक रूप से दूसरे रूप में आना।

इस घटना के बाद से उसके जीवन में बहुत परिवर्तन आया है।
तब्दील होना, परिवर्तन आना, परिवर्तन होना, परिवर्तित होना, बदल जाना, बदलना, बदलाव आना

Meaning : ಯಾವುದೋ ಒಂದರ ಸ್ಥಾನದಲ್ಲಿ ಮತ್ತೊಂದು ಬಂದು ಇರುವ ಪ್ರಕ್ರಿಯೆ

Example : ದೇವಾಲಯದಲ್ಲಿ ನನ್ನ ಚಪ್ಪಲಿ ಅದಲು ಬದಲಾಗಿದೆ

Synonyms : ಅದಲು ಬದಲಾಗು


Translation in other languages :

एक के स्थान पर दूसरा हो जाना।

मंदिर पर मेरा जूता बदल गया।
बदल जाना, बदलना

ಬದಲಾಗು   ನಾಮಪದ

Meaning : ಜಗತ್ತಿನಲ್ಲಿ ಜೀವನ ನಡೆಸಬೇಕಾಗದರೆ ನಮ್ಮ ಸ್ವಭಾವದಲ್ಲಿ ಬದಲಾವಣೆಯನ್ನು ಮಾಡಿಕೊಳ್ಳುವುದು ಅನಿರ್ವಾಯವಾಗಿರುತ್ತದೆ

Example : ಅವನು ಬದಲಾವಣೆಗಾಗಿ ವರ್ಷದಲ್ಲಿ ಕೆಲವು ದಿನಗಳು ಬೆಟ್ಟದ ಕ್ಷೇತ್ರಗಳಲ್ಲಿ ಉಳಿದುಕೊಳ್ಳುತ್ತಾನೆ.

Synonyms : ಪರಿವರ್ತನೆ, ಪರಿವರ್ತಿಸು, ಬದಲಾವಣೆ, ಬದಲಿಸು


Translation in other languages :

* वह अंतर या बदलाव जो आमतौर पर आनन्ददायक हो।

वह बदलाव के लिए साल में एक बार कुछ दिनों के लिए पहाड़ी क्षेत्रों में निवास करता है।
परिवर्तन, बदलाव

A difference that is usually pleasant.

He goes to France for variety.
It is a refreshing change to meet a woman mechanic.
change, variety