Copy page URL Share on Twitter Share on WhatsApp Share on Facebook
Get it on Google Play
Meaning of word ಬನ from ಕನ್ನಡ dictionary with examples, synonyms and antonyms.

ಬನ   ನಾಮಪದ

Meaning : ಒಂದು ಸ್ಥಳದಿಂದ ತುಂಬಾ ದೂರದವರೆಗೂ ಮರ-ಗಿಡ, ಪೊದೆ ಮುಂತಾದವುಗಳು ತನ್ನಷ್ಟಕ್ಕೆ ತಾನೆ ಬೆಳೆಯುವುದು

Example : ಪ್ರಾಚೀನ ಕಾಲದಲ್ಲಿ ಋಷಿಗಳು-ಮುನಿಗಳು ಕಾಡಿನಲ್ಲಿ ವಾಸಮಾಡುತ್ತಿದ್ದರು.

Synonyms : ಅಡವಿ, ಅರಣ್ಯ, ಕಾಡು, ಕಾನನ, ವನ


Translation in other languages :

वह स्थान जहाँ बहुत दूर तक पेड़-पौधे, झाड़ियाँ आदि अपने आप उगी हों।

पुरातन काल में ऋषि-मुनि जंगलों में निवास करते थे।
अटवी, अरण्य, अरण्यक, अरन, अरन्य, आरन, उजाड़, उजार, कानन, जंगल, त्रस, दाव, द्रुमालय, बन, बयाबान, बियाबान, बियावान, माल, वन, वादी, विपिन, समज

Land that is covered with trees and shrubs.

forest, timber, timberland, woodland

Meaning : ದೊಡ್ಡ ಮತ್ತು ದಡ್ಡವಾದ ಕಾಡುಗಳ ಕ್ಷೇತ್ರದಲ್ಲಿರುವ ಮರ-ಗಿಡ ಅಥವಾ ಬೇರೆ ವನಸ್ಪತಿಗಳು

Example : ಪ್ರಕೃತಿಯನ್ನು ಲಕ್ಷಿಸದೆ ಮನುಷ್ಯನು ಕಾಡುಗಳನ್ನು ನಾಶಮಾಡುತ್ತಿದ್ದಾನೆ.

Synonyms : ಅಟವಿ, ಅಡವಿ, ಅರಣ್ಯ, ಕಗ್ಗಾಡು, ಕಾಡು, ಕಾನನ, ಗೊಂಡಾರಣ್ಯ, ದಂಡಾರಣ್ಯ, ನಟ್ಟಡವಿ, ವನ


Translation in other languages :

बड़े और घने जंगली क्षेत्र में स्थित पेड़-पौधे या अन्य वनस्पतियाँ।

प्रकृति की परवाह न करते हुए मनुष्य जंगल को काट रहा है।
अरण्य, अरन, अरन्य, कानन, जंगल, त्रस, वन

The trees and other plants in a large densely wooded area.

forest, wood, woods