Meaning : ಗೌಪ್ಯವಾದ ಸಮಾಚಾರ, ಸೂಚನೆ ಮೊದಲಾದವುಗಳನ್ನು ಬಯಲು ಮಾಡುವ ಪ್ರಕ್ರಿಯೆ
Example :
ಶಿಕ್ಷಕನು ಪ್ರಶ್ನೆ-ಪತ್ರಿಕೆಯನ್ನು ಬಯಲು ಮಾಡಿದನು.
Synonyms : ಬಯಲಾಗು, ಬಯಲು ಮಾಡು, ರಟ್ಟು ಮಾಡು, ರಟ್ಟು-ಮಾಡು, ಹೊರಗೆ ಹಾಕು, ಹೊರಗೆಡಹು, ಹೊರಗೆಹಾಕು
Translation in other languages :
गोपनीय समाचार, सूचना आदि को जान-बूझकर प्रकट करना।
शिक्षक ने प्रश्न-पत्र लीक किया।Meaning : ಯಾರೋ ಒಬ್ಬರಿಂದ ಏನನ್ನೋ ತಿಳಿದುಕೊಳ್ಳಲು ಅವರನ್ನು ಪದೇ ಪದೇ ಪ್ರಶ್ನೆ ಮಾಡುವ ಪ್ರಕ್ರಿಯೆ
Example :
ನ್ಯಾಯಾಲಯದಲ್ಲಿ ವಕೀಲನು ಸಾಕ್ಷಿಗೆ ಪದೇ ಪದೇ ಪ್ರಶ್ನೆ ಮಾಡುತ್ತಾ ಸತ್ಯಾಂಶವನ್ನು ಹೊರಗೆ ತೆಗೆಯುತ್ತಲಿದ್ದ.
Synonyms : ಬಯಲಿಗೆಳೆ, ರಟ್ಟು ಮಾಡು, ಹೊರ ತೆಗೆ
Translation in other languages :
Pose a series of questions to.
The suspect was questioned by the police.